Tuesday, January 27, 2026

ಪೆರುವಾಯಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಆಚರಣೆಯಲ್ಲಿ ಹಿರಿಯ ಶಿಕ್ಷಕರಿಗೆ ಗೌರವ

ವಿಟ್ಲ: ಪೆರುವಾಯಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಹಿರಿಯ ಶಿಕ್ಷಕರಾದ ಗೋವಿಂದ ಭಟ್, ರಾಮ್ ಭಟ್, ಬಾಲಕೃಷ್ಣ ಭಂಡಾರಿ, ನರಸಿಂಹ ಭಟ್, ಖಲಿಸ್ತಾ ಮೊಂತೆರೊ, ಗೀತಾ, ರಾಮಯ್ಯ ಶೆಟ್ಟಿ, ಪಂಜ ಸಂಜೀವ ಶೆಟ್ಟಿ ಅವರನ್ನು ಗೌರವಿಸಲಾಯಿತು.

More from the blog

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...

ಕೊಡಾಜೆ : ತರ್ಬಿಯತುಲ್ ಇಸ್ಲಾಂ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಬಂಟ್ವಾಳ : ಕೊಡಾಜೆ ಬದ್ರಿಯಾ ಜುಮಾ ಮಸೀದಿ ಇದರ ಅಧೀನದ ತರ್ಬಿಯತುಲ್ ಇಸ್ಲಾಂ ಮದ್ರಸದ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಧ್ವಜಾರೋಹಣ ನೆರವೇರಿಸಿದರು. ಮಸೀದಿ ಕಾರ್ಯದರ್ಶಿ ಎಸ್.ಎಂ.ರಫೀಕ್...

ಕಟೀಲು 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.27ರ ಸೇವೆಯಾಟಗಳ ವಿವರ : ಆಡಳಿತ ಮಂಡಳಿ, ಶ್ರೀ ಮಹಾಗಣಪತಿ ದೇವಸ್ಥಾನ,...

ತುಂಬೆಯಲ್ಲಿ ಪ್ರಸಕ್ತ ವರ್ಷ ನಿವೃತ್ತರಾಗುವವರಿಗೆ ಅಭಿನಂದನಾ ಸಮಾರಂಭ 

ಬಂಟ್ವಾಳ : ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದವರನ್ನು ಗೌರವಿಸಬೇಕಾದ್ದು ಅಗತ್ಯ. ಅವರ ಅರ್ಪಣಾ ಮನೋಭಾವ, ಶಿಸ್ತುಬದ್ಧ ಸೇವೆ, ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಏಳಿಗೆಗಾಗಿ ವಹಿಸಿದ ಪಾತ್ರ ಮತ್ತು ಕೊಡುಗೆಗಳನ್ನು ಸದಾ ಸ್ಮರಿಸಬೇಕು. ಈ ನಿಟ್ಟಿನಲ್ಲಿ...