Saturday, June 28, 2025

ಸೌತ್ ಕೆನರಾ ಫೋಟೊಗ್ರಾಪರ್ಸ್ ಅಸೋಸಿಯೇಷನ್, ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಇದರ 2021-23ನೇ ಸಾಲಿನ ನೂತನ ಅಧ್ಯಕ್ಷರಾಗಿ ಆನಂದ ಎನ್ ಬಂಟ್ವಾಳ ಆಯ್ಕೆ

ಸೌತ್ ಕೆನರಾ ಫೋಟೊಗ್ರಾಪರ್ಸ್ ಅಸೋಸಿಯೇಷನ್, ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಇದರ 2021-23ನೇ ಸಾಲಿನ ನೂತನ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ನ16 ರಂದು ಮಂಗಳೂರಿನ ಸೆಬಾಸ್ಟಿಯನ್ ಹಾಲ್ ನಲ್ಲಿ ನಡೆಯಿತು.

ನೂತನ ಪದಾಧಿಕಾರಿಗಳ ವಿವರ ಅಧ್ಯಕ್ಷರು ಆನಂದ ಎನ್ ಬಂಟ್ವಾಳ,ಸಲಹಾ ಸಮಿತಿ ಸಂಚಾಲಕರು ನವೀನ್ ಕುಮಾರ್ ಕುದ್ರೋಳಿ ಮಂಗಳೂರು, ಉಪಾಧ್ಯಕ್ಷರು ಪದ್ಮ ಪ್ರಸಾದ್ ಜೈನ್ ಕಾರ್ಕಳ, ಲೋಕೇಶ್ ಸುಬ್ರಹ್ಮಣ್ಯ ಸುಳ್ಯ, ಪ್ರಧಾನ ಕಾರ್ಯದರ್ಶಿ: ನಿತಿನ್ ಬೆಳುವಾಯಿ, ಕೋಶಾಧಿಕಾರಿ ನವೀನ್ ರೈ ಪಂಜಳ ಪುತ್ತೂರು, ಜೊತೆ ಕಾರ್ಯದರ್ಶಿ ವಾಮನ ಪಡುಕೆರೆ, ಅಜಯ್ ಮಂಗಳೂರು, ಸಂಘಟನಾ ಕಾರ್ಯದರ್ಶಿ ಹೆರಿಕ್ ಡಿಸೋಜ ಬ್ರಹ್ಮಾವರ, ಜಯಕರ ಸಾಲ್ಯಾನ್ ಸುರತ್ಕಲ್ , ಕ್ರೀಡಾ ಕಾರ್ಯದರ್ಶಿ ಶ್ರೀನಿವಾಸ ಐತಾಳ ಕಾಪು, ರಾಜೇಶ್ ಉಳ್ಳಾಲ, ಸಾಂಸ್ಕೃತಿಕ ಕಾರ್ಯದರ್ಶಿ ನವೀನ್ ಕುಮಾರ್ ಕಟೀಲು, ಪತ್ರಿಕಾ ಪ್ರತಿನಿಧಿ ಉಮೇಶ್ ಕುಮಾರ್ ಮದ್ದಡ್ಕ ಬೆಳ್ತಂಗಡಿ , ಛಾಯಾ ಕಾರ್ಯದರ್ಶಿ ಅಮೃತ ಬೀಜಾಡಿ ಕುಂದಾಪುರ, ಇವರನ್ನು ಆಯ್ಕೆ ಮಾಡಲಾಯಿತು.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...