Friday, January 30, 2026

ಪಿಲಾತಬೆಟ್ಟು : ಬಿಜೆಪಿಗೆ ಬಹುಮತ

ಬಂಟ್ವಾಳ : ಪಿಲಾತಬೆಟ್ಟು ಗ್ರಾಮಪಂಚಾಯತ್ ನಲ್ಲಿ ಬಿಜೆಪಿ ಜಯಭೇರಿ ಸಾಧಿಸಿದ್ದು, ಬಿಜೆಪಿ ಬೆಂಬಲಿತರಾಗಿ ಸ್ಪರ್ಧಿಸಿದ್ದ ಲಕ್ಮೀನಾರಾಯಣ ಹೆಗ್ಡೆ, ಯೋಗೇಂದ್ರ, ಕಾಂತಪ್ಪ ಪೂಜಾರಿ, ಹರ್ಷಿಣಿ, ಶಾರದ ಜಯಗಳಿಸಿದ್ದಾರೆ.

ಕಾಂಗ್ರೇಸ್ ಬೆಂಬಲಿತರಾಗಿ ಸ್ಪರ್ಧಿಸಿದ್ದ ನೆಲ್ವಿ ಸ್ಟಾರ್, ಚಂದ್ರಲೇಖ, ಪುಷ್ಪಲತಾ, ವನಿತ ಜಯಸಾಧಿಸಿದ್ದಾರೆ.

More from the blog

ಕಟೀಲು 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.30ರ ಸೇವೆಯಾಟಗಳ ವಿವರ : ವಾಸು ಶೆಟ್ಟಿ, 'ಶ್ರೀದೇವಿ ಕೃಪಾ, 7ನೇ...

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ

ಬಂಟ್ವಾಳ : ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಫೆ.5 ಗುರುವಾರ ರಾತ್ರಿ ಭಂಡಾರಯೇರಿ, ಮರುದಿನ ಫೆ.6 ಶುಕ್ರವಾರ ಬೆಳಿಗ್ಗೆ ಗಂಟೆ 10ರಿಂದ ಜರುಗಲಿದೆ. ಆ ಪ್ರಯುಕ್ತ ಗೊನೆಮುಹೂರ್ತವು ಗ್ರಾಮದ...

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ : ಷರತ್ತುಗಳೇನು?

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ ನೀಡಲು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರಿಗೆ ಕೆಲವೊಂದು ಷರತ್ತುಗಳನ್ನು ಸಹ ವಿಧಿಸಲಾಗಿದೆ. ...