Wednesday, February 12, 2025

ಪೊಳಲಿ: ನೂತನ ಧ್ವಜಸ್ತಂಭದ ತೈಲಾಧಿವಾಸದ ಎಳ್ಳೆಣ್ಣೆ ಲಭ್ಯ

ಕೈಕಂಬ: ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ 78 ಅಡಿ ಉದ್ದದ ಸಾಗುವನಿ ಮರವನ್ನು ಸಾವಿರಾರು ಜನರ ಮೆರವಣಿಗೆಯೊಂದಿಗೆ ತಂದು ದೇವಳಕ್ಕೆ ಅರ್ಪಿಸಿದ ಬಳಿಕ ತೈಲಾಧಿವಾಸದಲ್ಲಿ ಇಟ್ಟು ನೂತನ ಧ್ವಜಸ್ತಂಭ ನಿರ್ಮಿಸಿದ ಬಳಿಕ ತೈಲಾಧಿವಾಸದಲ್ಲಿದ್ದ ನೂತನ ಧ್ವಜಸ್ತಂಭದ ಎಳ್ಳೆಣ್ಣೆಯನ್ನು 1/2 , ಮತ್ತು 1/4 ಲೀಟರ್ ಬಾಟಲಿಯಲ್ಲಿ ಸೇವಾದರ ನಿಗದಿಮಾಡಿ ಪ್ರಸಾದ ರೂಪದಲ್ಲಿ ದೇವಸ್ತಾನದ ವತಿಯಿಂದ ನೀಡಲಾಗುವುದು.


1/4 ಲೀಟರ್ 100, 1/2 ಲೀಟರ್ 200 ರೂ.ನಿಗದಿ ಮಾಡಲಾಗಿದೆ. ದೇವಳದ ಕೌಂಟರ್‌ನಲ್ಲಿ ರಸೀದಿ ಮಾಡಿ ಭಕ್ತಾದಿಗಳು ಪಡೆದುಕೊಳ್ಳಬಹುದು.

More from the blog

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...