Wednesday, February 4, 2026

ಪೊಳಲಿ ಕಲಶಾಭಿಶೇಕದ ಸಂದರ್ಭ ಬಿಜೆಪಿ ರಾಜ್ಯಾಧ್ಯಕ್ಷರ ಭೇಟಿ

ಬಂಟ್ವಾಳ : ಪೊಳಲಿ ಕಲಶಾಭಿಶೇಕದ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಸಂಸದರಾದ ನಳಿನ್ ಕುಮಾರ್ ಕಟೀಲುರವರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಮತ್ತಿತರರು ಉಪಸ್ಥಿತರಿದ್ದರು.

More from the blog

ಪಾಕಿಸ್ತಾನಕ್ಕೆ ಹೋಲಿಸಿದಾಗ ಸಿಟ್ಟುಗೊಳ್ಳುವ ನೀವು, ನಮ್ಮ ಸೈನಿಕರ ಮೇಲೆ ಪಾಕ್ ಪ್ರೇರಿತ ಉಗ್ರರಿಂದ ದಾಳಿಯಾದಾಗ ಖಂಡಿಸುವುದಿಲ್ಲ ಏಕೆ?

ಬೆಂಗಳೂರು: "ಶಾಸಕ ಸಿ.ಟಿ. ರವಿ ಅವರು ಕಾಂಗ್ರೆಸ್ ಸದಸ್ಯರ ಹೇಳಿಕೆಯನ್ನು ಪಾಕಿಸ್ತಾನಕ್ಕೆ ಹೋಲಿಸಿದಾಗ ನಿಮಗೆ ತೀವ್ರ ಕೋಪ ಬರುತ್ತದೆ. ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರ ಎಂಬ ಅರಿವು ನಿಮಗಿದ್ದರೆ, ಪುಲ್ವಾಮಾ ಮತ್ತು ಪಹಲ್ಗಾಮ್‌ಗಳಲ್ಲಿ...

ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೊಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ ಇಲ್ಲ – ಸಿಪಿಐಎಂ

ಬೆಳ್ತಂಗಡಿ : ತಾಲೂಕಲ್ಲಿ ಅತ್ಯಾಚಾರ, ಕೊಲೆ, ಅಪಹರಣ, ದರೋಡೆ ಏನೇ ಆದರೂ ಪತ್ತೆಯಾಗದ ಪ್ರಕರಣಗಳಾಗುತ್ತಿರುವುದು ಸರಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ ಮತ್ತು ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೋಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ...

ಕುದ್ರೆಬೆಟ್ಟು : ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ – ನಾಲ್ವರಿಗೆ ಗಾಯ

ಬಂಟ್ವಾಳ: ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಮೇಲತ್ಸುವೆಯ ಕೊನೆಯ ಭಾಗದಲ್ಲಿ ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ರಿಕ್ಷಾದಲ್ಲಿ ಪ್ರಯಾಣಿಕರಾಗಿದ್ದ ಅಳಕೆಮಜಿಲು ನಿವಾಸಿ ಅವ್ವಮ್ಮ ಹಾಗೂ ಸುಹೈಲ್ ರಿಕ್ಷಾ...

ಕಟೀಲು 7 ಮೇಳಗಳ ಫೆ.04ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಫೆ.04ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.04ರ ಸೇವೆಯಾಟಗಳ ವಿವರ : ದೀಪಕ್ ಶೆಟ್ಟಿ, ಬೈಲುತೇಂಜ ಹೌಸ್, ಕಂದಾವರ,...