Thursday, February 5, 2026

ಅದ್ದೂರಿ ಮೆರವಣಿಗೆಯಲ್ಲಿ ಪೊಳಲಿಗೆ ಹೊರೆಕಾಣಿಕೆ

ಬಂಟ್ವಾಳ: ಮಾ.4 ರಿಂದ 13 ರವರೆಗೆ ಪೋಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನಡೆಯುವ ಬ್ರಹ್ಮಕಲಶೋತ್ಸವ ಕ್ಕೆ ಬಂಟ್ವಾಳ ತಾಲೂಕಿನಿಂದ ಹೊರಕಾಣಿಕೆ ಮೆರವಣಿಗೆ ಯ ಮೂಲಕ ಕ್ಷೇತ್ರ ಕ್ಕೆ ಸಮರ್ಪಿಸಲಾಯಿತು.

ಬಿಸಿರೋಡಿನ ವ್ರತ್ತದ ಬಳಿಯ ಗದ್ದೆಯಿಂದ ಆಕರ್ಷಕ ರೀತಿಯಲ್ಲಿ ಮೆರವಣಿಗೆ ಹೊರಟಿತು. ಶ್ರೀ ದಾಮ ಮಾಣಿಲ ದ ಮೋಹನದಾಸ ಸ್ವಾಮೀಜಿ ಹೊರಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.
ಮೆರವಣಿಗೆಯ ಉದ್ದಕ್ಕೂ ಬಂಟ್ವಾಳ ತಾಲೂಕಿನ ವಿವಿಧ ರೀತಿಯ ಗೊಂಬೆ, ಚೆಂಡೆ , ವಾದ್ಯ ವ್ರಂದದ ಮೂಲಕ ಭಕ್ತರು ಭಜನೆ ಹಾಡುತ್ತಾ ತೆರಳಿದರು.
ಬಿಸಿರೋಡಿನಿಂದ ಕೈಕಂಬದ ವರೆಗೆ ಪಾನೀಯ ವ್ಯವಸ್ಥೆ ಗಳನ್ನು ಮಾಡಲಾಗಿತ್ತು. ಶಾಸಕ ರಾಜೇಶ್ ನಾಯಕ್ ಮಾಜಿ ಸಚಿವ ರಮಾನಾಥ ರೈ, ಜಿ.ಪಂ.ಸದಸ್ಯ ರಾದ ಚಂದ್ರಪಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ ಮತ್ತಿತರ ರು ಹಾಜರಿದ್ದರು.

More from the blog

ಬಂಟ್ವಾಳ : SDPI ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ (BLA) ಸಮ್ಮಿಲನ ಕಾರ್ಯಕ್ರಮವು ಪಕ್ಷದ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕ್ಷೇತ್ರಾಧ್ಯಕ್ಷ ಶಾಹುಲ್...

ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಭೆ..

ವಿಟ್ಲ : ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿ ಸಭೆಯು ನೇರಳಕಟ್ಟೆ ಜನಪ್ರಿಯ ಗಾರ್ಡನ್ ನಲ್ಲಿ ನಡೆಯಿತು. ಸಬೆಯ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಪೆ.09 ರಿಂದ 12 ರ ತನಕ...

ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ. ಟ್ರಸ್ಟ್ ಬಂಟ್ವಾಳ : ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮ..

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಂಟ್ವಾಳ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಆರ್ಥಿಕವಾಗಿ ಅತಿ ದುರ್ಬಲ ಕುಟುಂಬಗಳಿಗೆ ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ...

ಕಟೀಲು 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.05ರ ಸೇವೆಯಾಟಗಳ ವಿವರ : ವಿಜಯ ಶೆಟ್ಟಿ, ಕೆಳಗಿನ ಮನೆ, ಸಾಣೂರು,...