ಬಂಟ್ವಾಳ: ಇಂದಿನಿಂದ ತಿಂಗಳ ಕಾಲ ಪೊಳಲಿ ಜಾತ್ರೋತ್ಸವ ನಡೆಯಲಿದ್ದು, ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ದೇವಸ್ಥಾನದಲ್ಲಿ ತೀರ್ಥ, ಬ್ರಹ್ಮಾರ್ಪಣ, ತೀರ್ಥಸ್ನಾನ, ಕಲಶ ಸ್ನಾನಗಳನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.