Wednesday, July 9, 2025

ಪ್ರಧಾನಿ ಮೋದಿಯವರ ಜನ್ಮ ದಿನದ ಪ್ರಯಕ್ತ ಶ್ರೀ ರಕ್ತೇಶ್ವರಿ ದೇವಸ್ಥಾನದಲ್ಲಿ ಮಧ್ಯಾಹ್ನದ ಪೂಜೆ

ಪ್ರಧಾನಿ ಶ್ರೀ ನರೇಂದ್ರ ಮೋದಿಯವರ 71ನೇ ಜನ್ಮ ದಿನದ ಪ್ರಯಕ್ತ ಬಂಟ್ವಾಳ ಕ್ಷೇತ್ರ ಬಿಜೆಪಿ ವತಿಯಿಂದ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಸ್ಥಾನದಲ್ಲಿ ಮಧ್ಯಾಹ್ನದ ಪೂಜೆ ನಡೆಸಲಾಯಿತು.

ಈ ಸಂಧರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾದ ರಾಜೇಶ್.ಎಲ್ ನಾಯಕ್, ಸದಸ್ಯರಾದ ಗೋಪಾಲ ಸುವರ್ಣ, ಶಿವಶಂಕರ್, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ಶೆಟ್ಟಿ, ಉಪಾಧ್ಯಕ್ಷ ರಾದ ಚಿದಾನಂದ ರೈ,ರೋನಾಲ್ಡ್ ಡಿ’ಸೋಜ, ಜಯರಾಮ ನಾಯ್ಕ್ , ಕಾರ್ಯದರ್ಶಿಗಳಾದ ರಮಾನಾಥ ರಾಯಿ, ಸೀತಾರಾಮ ಪೂಜಾರಿ, ಪುರುಷೋತ್ತಮ ಶೆಟ್ಟಿ ,ಆನಂದ ಶಂಭೂರು, ಕೇಶವ ದೈಪಲ,ಸುರೇಶ್ ಕೋಟ್ಯಾನ್, ಕಿಶೋರ್ ಶೆಟ್ಟಿ ಅಂತರ,ಮೋಹನ್ ಪಿ.ಎಸ್,ರವಿ ಅಂಚನ್, ಪ್ರಶಾಂತ್ ನಾಟಿ, ರಾಜೇಶ್ ನಾಯಿಲ, ಬಾಲಕೃಷ್ಣ ಕಲಾಯಿ, ಶ್ರೀಮತಿ ಚಿತ್ರಾವತಿ ಸುರೇಶ್ ಮುಂತಾದವರು ಉಪಸ್ಥಿತರಿದ್ದರು.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...