Friday, July 4, 2025

ಪೂಂಜ ಕ್ಷೇತ್ರ: 21ರಿಂದ ವಾರ್ಷಿಕ ಜಾತ್ರಾ ಮಹೋತ್ಸವ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಸಮೀಪದ ಇತಿಹಾಸ ಪ್ರಸಿದ್ಧ ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇದೇ 21ರಿಂದ 25ರತನಕ ವಾರ್ಷಿಕ ಜಾತ್ರಾ ಮಹೋತ್ಸವ ಮತ್ತು ರಥೋತ್ಸವ ನಡೆಯಲಿದೆ.

ಇದೇ 21ರಂದು ಧ್ವಜಾರೋಹಣಗೊಂಡು ಚೆಂಡು ಉತ್ಸವ ಮೂಲಕ ಜಾತ್ರೆ ಆರಂಭಗೊಂಡು 22ರಂದು ದೇವರ ಬಲಿ ಉತ್ಸವ, ಸಂಜೆ ಚೆಂಡು, 23ರಂದು ಬಲಿ ಉತ್ಸವ ಮತ್ತು ಸಂಜೆ ಚೆಂಡು, 24ರಂದು ಮಧ್ಯಾಹ್ನ ಚಂಡಿಕಾಯಾಗ, ಸಂಜೆ ಚೆಂಡು, ರಥೋತ್ಸವ, ಸವಾರಿ ಬಲಿ, ಭೂತ ಬಲಿ, 25ರಂದು ಸಂಜೆ ಚೆಂಡು ಉತ್ಸವ ಮತ್ತು ರಾತ್ರಿ ಕೊಡಮಣಿತ್ತಾಯಿ ದೈವಕ್ಕೆ ಗಗ್ಗರ ಸೇವೆ  ನಡೆದು 26ರಂದು ಧ್ವಜಾವರೋಹಣ ನಡೆಯಲಿದೆ. ಪ್ರತಿದಿನ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

More from the blog

ಬೆಂಜನಪದವು ಶಾಲೆ : ಉಚಿತ ಯಕ್ಷಗಾನ ನಾಟ್ಯ ತರಗತಿ ಶುಭಾರಂಭ..

ಬಂಟ್ವಾಳ: ಬೆಂಜನಪದವು ಸರಕಾರಿ ಪದವಿಪೂರ್ವ ಕಾಲೇಜು ಬೆಂಜನಪದವು ಪ್ರೌಢಶಾಲಾ ವಿಭಾಗದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಉಚಿತ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ ಗೊಂಡಿತು. ಫೌಂಡೇಶನ್ ನ ಸಂಚಾಲಕರಾದ ಶ್ರೀ ವಾಸುದೇವ ಐತಾಳ್ ದೀಪ...

ಜು.12ರಂದು ಬಂಟ್ವಾಳ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್..

ಬಂಟ್ವಾಳ : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜು.12ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ಇವರ...

ಅಕ್ರಮ ಗಣಿಗಾರಿಕೆ: ಲಾರಿಗಳನ್ನು ತಡೆದ ಗ್ರಾಮಸ್ಥರು..

ಬಂಟ್ವಾಳ: ಪಲ್ಲಮಜಲು ಕೋರೆಯಿಂದ ಲಾರಿಗಳು ಜಲ್ಲಿಕಲ್ಲು ಲೋಡ್ ಮಾಡಿಕೊಂಡು ಹೋಗುತ್ತಿದ್ದ ವೇಳೆ ಸಾರ್ವಜನಿಕರಿಂದ ಲಾರಿಗಳನ್ನು ತಡೆದು ಪ್ರತಿಭಟಿಸಿದ ಘಟನೆ ಇಂದು ನಡೆದಿದೆ. ಪಲ್ಲಮಜಲು ಗಣಿಗಾರಿಕೆಯಿಂದ ಸ್ಥಳೀಯ ಮನೆಗಳಿಗೆ ಹಾನಿಯಾಗಿದೆ ಎಂದು ಗ್ರಾಮಸ್ಥರು ಗಣಿಇಲಾಖೆ ಹಾಗೂ...

Bantwal : ನೇತ್ರಾವತಿ ‌ನದಿಯಲ್ಲಿ ಅಪರಿಚಿತ ಗಂಡಸಿನ‌ ಮೃತದೇಹ ಪತ್ತೆ : ಗುರುತು ಪತ್ತೆಗೆ ಮನವಿ..

ಬಂಟ್ವಾಳ: ಇಲ್ಲಿನ‌ ನೇತ್ರಾವತಿ ‌ನದಿಯಲ್ಲಿ ಜುಲೈ 2 ರಂದು ಅಪರಿಚಿತ ಗಂಡಸಿನ‌ ಶವ ಪತ್ತೆಯಾಗಿದೆ ಎಂದು ಬಂಟ್ವಾಳ ನಗರ ಠಾಣಾ ಪೋಲೀಸರು ಪ್ರಕರಟನೆಯಲ್ಲಿ ತಿಳಿಸಿದ್ದಾರೆ. ಸುಮಾರು 45 ರಿಂದ 50 ವರ್ಷ ವಯಸ್ಸಿನವರಾಗಿದ್ದು,ಇವರ ಗುರುತು...