Friday, January 30, 2026

ರಾಜ್ಯದ ಪ್ರಸ್ತುತ ಪರಿಸ್ಥಿತಿಯಲ್ಲಿ ಆಶಾದಾಯಕ ಬಜೆಟ್ : ಪ್ರಭಾಕರ ಪ್ರಭು

ಬಂಟ್ವಾಳ: ಗ್ರಾಮ ಪಂಚಾಯತ್ ಗಳಲ್ಲಿನ ಬಸವ ವಸತಿ ಮನೆಗಳ ನಿರ್ಮಾಣ ಬಾಬ್ತು ವಸತಿ ನಿಗಮಕ್ಕೆ 1000 ಕೋಟಿ ಬಿಡುಗಡೆ,
ಕೃಷಿ, ತೋಟಗಾರಿಕೆಗೆ ಆದ್ಯತೆ, ಮೀನುಗಾರರಿಗೆ ದ್ವಿಚಕ್ರ ವಾಹನ ನೀಡಿಕೆ, ಪಿ.ಯು. ವಿದ್ಯಾರ್ಥಿಗಳಿಗೆ ಬಂಪರ್ ನೀಡುವ ಮೂಲಕ ಶಿಕ್ಷಣಕ್ಕೆ ಮಹತ್ವ,ಗ್ರಾಮೀಣ ರಸ್ಥೆಗಳ ಅಭಿವೃದ್ಧಿ, ಕುಡಿಯುವ ನೀರು ಯೋಜನೆಗೆ ಅನುದಾನ ನಿಗದಿ,ರೈತರ ಸಾಲಮನ್ನಾ ಬಾಕಿ ಹಣ ಬಿಡುಗಡೆ, ಸಣ್ಣ, ಅತೀ ಸಣ್ಣ ರೈತರಿಗೆ ಅನುಕೂಲ,ಎಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಐ.ಸಿ.ಯು. ಅಳವಡಿಕೆ, ಕ್ರೈಸ್ತ ಸಮದಾಯ ಅಭಿವೃದ್ಧಿಗೆ ಪ್ರತ್ಯೇಕ ಅನುದಾನ, ರಾಜ್ಯದ ಪ್ರಸ್ತುತ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ಅಶದಾಯಕ ಬಜೆಟ್ ಮಂಡಿಸಿದ್ದಾರೆ ಎಂದು ಬಂಟ್ವಾಳ ತಾ.ಪಂ. ಸದಸ್ಯ ಪ್ರಭಾಕರ ಪ್ರಭು ಮೆಚ್ಚಗೆ ವ್ಯಕ್ತಪಡಿಸಿದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...