Monday, January 26, 2026

ದ.ಕ.ಜಿಲ್ಲಾ ನೂತನ ಅಪರ ಜಿಲ್ಲಾಧಿಕಾರಿಯಾಗಿ ಡಾ! ಪ್ರಜ್ಞಾ ಅಮ್ಮೆಂಬಳ

ದ.ಕ.ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾ ದಂಡಧಿಕಾರಿಯಗಿ ಡಾ! ಪ್ರಜ್ಞಾ ಅಮ್ಮೆಂಬಳ ಕೆಎ.ಎಸ್. (ಹಿರಿಯ ಶ್ರೇಣಿ ಅಧಿಕಾರಿ) ಅವರನ್ನು ನೇಮಿಸಲಾಗಿ ಸರಕಾರ ಆದೇಶ ಹೊರಡಿಸಿದೆ.
ದ.ಕ.ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾ ದಂಡಧಿಕಾರಿ ರೂಪ ಎಂ.ಜೆ.ಅವರ ತೆರವಾದ ಸ್ಥಾನಕ್ಕೆ ಡಾ! ಪ್ರಜ್ಞಾ ಅಮ್ಮೆಂಬಳ ಅವರನ್ನು ನೇಮಕ ಮಾಡಲಾಗಿದೆ.

More from the blog

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...

ಬಲಿಷ್ಠ ಭಾರತದ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ : ತಹಶೀಲ್ದಾರ್ ಜಿ. ಮಂಜುನಾಥ್

ಬಂಟ್ವಾಳ : ಬಲಿಷ್ಠ ಭಾರತದ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಎಲ್ಲರನ್ನು ಒಳಗೊಂಡ ಸಮೃದ್ಧ ಭಾರತವನ್ನು ಸಂವಿಧಾನದ ಶಕ್ತಿಯಜೊತೆ ನಿರ್ಮಿಸೋಣ ಎಂದು ತಾಲೂಕು ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಜಿ ಮಂಜುನಾಥ್ ಹೇಳಿದರು. ಬಂಟ್ವಾಳ ತಾಲೂಕು ರಾಷ್ಟ್ರೀಯ...