Saturday, February 8, 2025

ಪ್ರಕಾಶ್ ಅಂಚನ್ ಮಾಲಕತ್ವದ ಅಂಚನ್ ಸಿಲ್ಕ್ಸ್ ವಸ್ತ್ರ ಮಳಿಗೆಯ ಪ್ರವೇಶ ದ್ವಾರದಲ್ಲಿ ತುಳು ಭಾಷೆಯ ನಾಮಫಲಕ ಅವಳಡಿಕೆ

ಜೈ ತುಳುನಾಡ್ (ರಿ.) ಬಂಟ್ವಾಳ ವಲಯ ಸಂಘಟನೆಯ ಮನವಿಗೆ ಸ್ಪಂದಿಸಿ ಬಂಟ್ವಾಳ ಅಂಚನ್ ಸಿಲ್ಕ್ಸ್ ನ ಮಾಲಕರಾದ ಪ್ರಕಾಶ್ ಅಂಚನ್ ತಮ್ಮ ಮಾಲಕತ್ವದ ವಸ್ತ್ರ ಮಳಿಗೆಯ ಪ್ರವೇಶ ದ್ವಾರದಲ್ಲಿ ತುಳು ಭಾಷೆಯ ನಾಮಫಲಕ ಅವಳಡಿಸಿದರು ಹಾಗೂ ತುಳುನಾಡಿನ ಎಲ್ಲರೂ ತಮ್ಮ ತಮ್ಮ ಅಂಗಡಿ ಗಳಿಗೆ ತುಳು ನಾಮಫಲಕ ಅವಲಡಿಸಿ ತುಳು ಭಾಷೆ ಬೆಳೆಸಲು ಸಹಕರಿಸಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜೈ ತುಳುನಾಡು ಸಂಘಟನೆಯ ಜತೆ ಕಾರ್ಯದರ್ಶಿ ಪೂರ್ಣಿಮಾ ಬಂಟ್ವಾಳ, ಸದಸ್ಯರಾದ ಪ್ರತೀಕ್, ನವೀನ್, ಕಿಶೋರ್, ರೇಣುಕಾ, ಪ್ರಸ್ತುತಿ, ಪೂಜಾ, ದಿಶಾ ಉಪಸ್ಥಿತರಿದ್ದರು.

More from the blog

ಅನರ್ಹ ಮತದಾರರ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಗೆ ಪರಿಗಣಿಸಬಾರದು: ಉಚ್ಚ ನ್ಯಾಯಾಲಯದ ತೀರ್ಪು

ಬಂಟ್ವಾಳ: ಮಡಂತ್ಯಾ‌ರ್ ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ಪಡೆದಿರುವ ವ್ಯಕ್ತಿಗಳ ಮತವನ್ನು ಚುನಾವಣಾ ಫಲಿತಾಂಶದ ಮತ ಎಣಿಕೆಯಲ್ಲಿ ಪರಿಗಣಿಸಬಾರದು ಎಂದು ಕರ್ನಾಟಕ ಉಚ್ಚ ನ್ಯಾಯಲಯವು ಐತಿಹಾಸಿಕ ತೀರ್ಪನ್ನು ಹೊರಡಿಸಿದೆ. ಮಡಂತ್ಯಾ‌ರ್ ಪ್ರಾಥಮಿಕ...

ಬಂಟ್ವಾಳ : ತಾಲೂಕು ಆಸ್ಪತ್ರೆಗೆ ವೈದ್ಯರನ್ನು ನೀಡಿ – ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ

ಬಂಟ್ವಾಳ: ಸುಸಜ್ಜಿತವಾದ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆಯಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಸರಿಯಾದ ವಿಭಾಗದಲ್ಲಿ ವೈದ್ಯರುಗಳಿಲ್ಲದೆ, ತಾಲೂಕಿನ ಬಡ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಸಾಮಾಜಿಕ ಕಾರ್ಯಕರ್ತ ಸಮಾದ್ ಕೈಕಂಬ ಅವರು...

ಕಾರ್ಮಿಕರ ಸಮಸ್ಯೆ ಮತ್ತು ಮಂಗಳೂರಿನ ಇಎಸ್ಐ ಆಸ್ಪತ್ರೆಯ ಸಮಸ್ಯೆಯ ಪರಿಹಾರಕ್ಕಾಗಿ, ದೆಹಲಿಯಲ್ಲಿ ಇಎಸ್ಐಸಿ ಡಿಜಿಯನ್ನು ಭೇಟಿಯಾದ ಸಂಸದ ಕ್ಯಾ. ಚೌಟ

  ನವದೆಹಲಿ: ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನವದೆಹಲಿಯಲ್ಲಿ ಇಂದು ಇಎಸ್ಐಸಿ ಪ್ರಧಾನ ಕಚೇರಿಯ ಮಹಾ ನಿರ್ದೇಶಕ ಅಶೋಕ್ ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿ ಮಂಗಳೂರಿನ ಇಎಸ್ಐ ಆಸ್ಪತ್ರೆ...

ಮಾಣಿಯಲ್ಲಿ ಟ್ರಾಫಿಕ್ ಜಾಮ್

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಮಂಗಳೂರು - ಬೆಂಗಳೂರು ರಸ್ತೆಯ ಮಧ್ಯೆ ಮಾಣಿಯಲ್ಲಿ ಇಂದು ಮಧ್ಯಾಹ್ನ ವೇಳೆ ಸುಮಾರು ತಾಸುಗಳ ಕಾಲ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿರುವ ಘಟನೆ ನಡೆದಿದ್ದು, ಪ್ರಯಾಣಿಕರು ತೊಂದರೆಯಲ್ಲಿ ಸಿಲುಕಿದ...