Friday, January 30, 2026

ಧರ್ಮಸ್ಥಳದಲ್ಲಿ ಪುರಾಣ ವಾಚನ: ಪ್ರವಚನ ಪ್ರಾರಂಭ

ಉಜಿರೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಪುರಾಣ ವಾಚನ- ಪ್ರವಚನ ಕಾರ್ಯಕ್ರಮವನ್ನು ಗುರುವಾರ ಹೇಮಾವತಿ ವೀ. ಹೆಗ್ಗಡೆಯವರು ಉದ್ಘಾಟಿಸಿ ಶುಭ ಹಾರೈಸಿದರು.
ಕುಮಾರವ್ಯಾಸ ಮಹಾ ಕವಿಯ ಕರ್ನಾಟಕ ಭಾರತ ಕಥಾ ಮಂಜರಿಯ ಆಯ್ದ ಭಾಗವನ್ನು ದಿವಾಕರ ಆಚಾರ್ ವಾಚನ ಮಾಡಿದರು ಹಾಗೂ ಉಜಿರೆ ಅಶೋಕ ಭಟ್ ಪ್ರವಚನ ನೀಡಿದರು.
ಶ್ರದ್ಧಾ ಅಮಿತ್, ದೇವಳದ ಪಾರುಪತ್ಯಗಾರ್ ಲಕ್ಷ್ಮೀನಾರಾಯಣರಾವ್, ಎ.ವಿ. ಶೆಟ್ಟಿ, ಭುಜಬಲಿ ಮತ್ತು ಶ್ರೀನಿವಾಸ ರಾವ್ ‌ಉಪಸ್ಥಿತರಿದ್ದರು.
ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಪ್ರತಿದಿನ ಗಂಟೆ 6.30 ರಿಂದ 8ರ ತನಕ ಪುರಾಣ ವಾಚನ-ಪ್ರವಚನ ನಡೆಯುತ್ತದೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...