Thursday, January 29, 2026

ಜ.13, ಜ.15: ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಸಭಾಭವನದಲ್ಲಿ ಆಧಾರ್‍ ಮೇಳ

ಬಂಟ್ವಾಳ: ಶ್ರೀ ಮುಘೇಂದ್ರ ಮಿತ್ರ ಮಂಡಳಿ ಹಾಗೂ ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ವನಿತಾ ಸಮಾಜ, ಪುತ್ತೂರು ವಿಭಾಗ ಭಾರತೀಯ ಅಂಚೆ ಇಲಾಖೆ, ಪಿಲಾತಬೆಟ್ಟು ಗ್ರಾ.ಪಂ. ಇವರ ಜಂಟಿ ಆಶ್ರಯದಲ್ಲಿ ಆಧಾರ್‍ ಮೇಳ( ಆಧಾರ್‍ ಕಾರ್ಡ್ ತಿದ್ದುಪಡಿ ಮತ್ತು ಹೊಸ ನೋಂದಣಿ) ಜ. 13 ಹಾಗೂ ಜ.15 ರಂದು ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಸಭಾಭವನದಲ್ಲಿ ಜರಗಲಿದೆ. ಉದ್ಘಾಟನಾ ಕಾರ್ಯಕ್ರಮ ಬೆಳಿಗ್ಗೆ 8.30ಕ್ಕೆ ಪ್ರಾರಂಭವಾಗಲಿದೆ. ಆಧಾರ್‍ ತಿದ್ದುಪಡಿಗೆ ಹೆಸರು ನೋಂದಣಿ ಮಾಡಿಸುವವರು ಜ.10 ರೊಳಗೆ ನೊಂದಾಯಿಸಬೇಕು ಎಂದು ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

 

More from the blog

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...