Friday, July 11, 2025

ಪುಂಜಾಲಕಟ್ಟೆ: ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಸಿಹಿತಿಂಡಿ ವಿತರಣೆ

ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿಯವರ 71 ನೇ ಹುಟ್ಟುಹಬ್ಬದ ಪ್ರಯುಕ್ತ ಪಿಲಾತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರ್ಷಿಣಿಪುಷ್ಪಾನಂದ ಅವರ ನೇತ್ರತ್ವದಲ್ಲಿ ಪಿಲಾತಬೆಟ್ಟು ಗ್ರಾಮದ ಪುಂಜಾಲಕಟ್ಟೆ ಅಂಗನವಾಡಿ ಕೇಂದ್ರಕ್ಕೆ ವ್ಯಾಕ್ಸಿನೇಷನ್‌ ಗೆ ಆಗಮಿಸಿದ ಸಾರ್ವಜನಿಕರಿಗೆ ಚಾ,ತಿಂಡಿ ಜೊತೆಗೆ ಸಿಹಿತಿಂಡಿ ವಿತರಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಲಕ್ಮೀನಾರಾಯಣ ಹೆಗ್ಡೆ, ಸದಸ್ಯರಾದ ಯೋಗೇಂದ್ರ ಕುಮಂಗಿಲ, ಕಾಂತಪ್ಪ ಕರ್ಕೇರ, ಶಾರದ ನಾಯ್ಕ್ ಉಪಸ್ಥಿತರಿದ್ದರು.

More from the blog

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...

ರಾಷ್ಟ್ರ, ಧರ್ಮಕಾರ್ಯದಲ್ಲಿ ನಮ್ಮನ್ನು ನಾವು ಸಮರ್ಪಿಸಿಕೊಳ್ಳುವುದೇ ನಿಜವಾದ ಗುರುದಕ್ಷಿಣೆ – ಮಂಜುಳಾ ಗೌಡ

ಬಂಟ್ವಾಳ : ಪ್ರಸ್ತುತ ಹಿಂದೂ ಧರ್ಮದ ಮೇಲಿನ ಸಮಸ್ಯೆಗಳಿಗೆ ಪರಿಹಾರಕ್ಕಾಗಿ ಹಿಂದೂಗಳ ಸಂಘಟನೆ ಆವಶ್ಯಕತೆಯಿದೆ. ಆದರೆ ‘ಸಾಧನೆ ಮತ್ತು ಧರ್ಮ' ಇದು ಸಂಘಟನೆಯ ಅಡಿಪಾಯವಾಗಿದ್ದರೆ ಮಾತ್ರ ರಾಷ್ಟ್ರ-ಧರ್ಮ ಕಾರ್ಯದ ಕಟ್ಟಡ ಭದ್ರವಾಗಿರಲು ಸಾಧ್ಯ....

ಬಂಟ್ವಾಳ ತಾಲೂಕು ತುಳುವ ಮಹಾಸಭೆಯ ಸಂಚಾಲಕರಾಗಿ ಉಮೇಶ್ ಗೌಡ ಮಾಡತ್ತೇಲು ಆಯ್ಕೆ

ಬಂಟ್ವಾಳ : ತುಳುನಾಡಿನ ಅಸ್ಮಿತೆಯ ಚಳುವಳಿಯಾಗಿ ಗುರುತಿಸಲ್ಪಟ್ಟ ತುಳುವ ಮಹಾಸಭೆ ತನ್ನ ಶತಮಾನೋತ್ಸವದ ಸಂಧರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿದೆ. ಇಂತಹ ನಿರ್ಣಾಯಕ ಸಮಯದಲ್ಲಿ, ಬಂಟ್ವಾಳ ತಾಲೂಕು ಘಟಕದ ಸಂಚಾಲಕರಾಗಿ ಸಮಾಜ ಶಾಸ್ತ್ರದಲ್ಲಿ...

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ : ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ..

ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ...