Saturday, July 12, 2025

ಚಿಕಿತ್ಸೆಗೆ ದಾಖಲಾಗಿದ್ದ ವ್ಯಕ್ತಿ ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಸುಳ್ಯ: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ತಿಂಗಳಾಡಿ ಮೂಲದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಸುಳ್ಯ ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ತಿಂಗಳಾಡಿಯ ವಸಂತ ಎಂಬವರು ಚಿಕಿತ್ಸೆಗಾಗಿ ದಾಖಲಾಗಿದ್ದು, ಇಂದು ಮುಂಜಾನೆ ಆರು ಗಂಟೆಗೆ ಆಸ್ಪತ್ರೆಯ ಕಟ್ಟಡದ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲತಃ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಇವರು ಪಿಟ್ಸ್ ಕಾಯಿಲೆಗೆ ಒಳಗಾಗಿದ್ದರು.

ಮೃತರು ಪತ್ನಿ ಗೀತಾ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹ ಇರಿಸಲಾಗಿದೆ.

More from the blog

Puttur : ನಾಪತ್ತೆಯಾಗಿದ್ದ ಯುವತಿ ಮನೆಗೆ ಬಿಜೆಪಿ ಪ್ರಮುಖರು, ಹಿಂದೂ ಸಂಘಟನೆಯ ಮುಖಂಡರು ಭೇಟಿ..

ಪುತ್ತೂರು: ಪುತ್ತೂರಿನಿಂದ ಇತ್ತೀಚೆಗೆ ನಾಪತ್ತೆಯಾಗಿದ್ದು, ನಂತರ ಬೆಂಗಳೂರಿನಲ್ಲಿ ಪತ್ತೆಯಾದ ಯುವತಿ ರೂಪ ಅವರ ಮನೆಗೆ ಬಿಜೆಪಿ ಪ್ರಮುಖರು ಹಾಗೂ ಹಿಂದೂ ಸಂಘಟನೆಯ ಮುಖಂಡರು ಭೇಟಿ ನೀಡಿದ್ದಾರೆ. ಯುವತಿಯ ಪತ್ತೆಯಾದ ನಂತರ, ಹಿಂದೂ ಸಂಘಟನೆಯ ಮುಖಂಡರು,...

Puttur : ಯುವತಿಗೆ ವಂಚಿಸಿದ ಪ್ರಕರಣ – ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್‌ ವಶಕ್ಕೆ

ಪುತ್ತೂರು: ಯುವತಿಯೊಂದಿಗೆ ಮದುವೆಯಾಗುವುದಾಗಿ ದೈಹಿಕ ಸಂಪರ್ಕ  ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ...

Bantwal Rain Damage: ಅನೇಕ ಮನೆಗಳಿಗೆ ಹಾನಿ

ಬಂಟ್ವಾಳ: ಜುಲೈ 3 ರಂದು ರಾತ್ರಿ ಸುರಿದ ಮಳೆಗೆ ತಾಲೂಕಿನ ಅನೇಕ ಕಡೆಗಳಲ್ಲಿ ಹಾನಿ ಸಂಭವಿಸಿದ್ದು, ಲಕ್ಷಾಂತರ ರೂ‌ ನಷ್ಟ ಸಂಭವಿಸಿದೆ. ನೆಟ್ಲ ಮುನ್ನೂರು ಗ್ರಾ.ಪಂ.ವ್ಯಾಪ್ತಿಯ ಏಮಾಜೆ ಭಜನಾ ಮಂದಿರ ಬಳಿಯ ದೇವಪ್ಪ...

Rural station: ಮೇಯಲು ಬಿಟ್ಟ ಕರುಗಳ ಕಳವು, ಸಿ.ಸಿ.ಟಿ.ವಿಯಲ್ಲಿ ದೃಶ್ಯ ಸೆರೆ

ಬಂಟ್ವಾಳ: ಮೇಯಲು ಹೋಗಿದ್ದ ಕರುಗಳು ನಾಪತ್ತೆ, ಕರುಗಳನ್ನು ಕಾರಿನಲ್ಲಿ ತುಂಬಿಸಿಕೊಂಡು ಕದ್ದುಕೊಂಡುವ ಹೋಗುವ ದೃಶ್ಯ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿರುವುದು,ಮಾಲೀಕರಿಗೆ ದೊರಕಿದ್ದು, ಇದೀಗ ಕರುಗಳನ್ನು ಪತ್ತೆ ಮಾಡಿಕೊಡಿ ಎಂದು ಬಂಟ್ವಾಳ ಗ್ರಾಮಾಂತರ ಪೋಲೀಸರಿಗೆ ದೂರು ನೀಡಿದ...