ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೊರೋನ ಸೋಂಕು ದೃಢಪಟ್ಟಿದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

ಸೋಂಕು ದೃಢಪಟ್ಟಿರುವ ಬಗ್ಗೆ ರಾಹುಲ್ ಗಾಂಧಿ ಕೂಡಾ ಟ್ವಿಟ್ ಮಾಡಿದ್ದು, ಕೆಲವು ಸಮಯದಿಂದ ತನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಸುರಕ್ಷಾ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.