ಬಂಟ್ವಾಳ: ಬಂಟ್ವಾಳತಾಲೂಕಿನ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ವತಿಯಿಂದ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ಸಜೀಪ ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್ ಸಂಖ್ಯೆ 143ನೇ ಸುಧೀರ್ ರವರ ಅದ್ಯಕ್ಷತೆಯಲ್ಲಿ “ನಮ್ಮ ನಡೆ ಬೂತ್ ಕಡೆ”ಕಾರ್ಯಕ್ರಮ ನಡೆಯಿತು.


ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ಪಾಣೆಮಂಗಳೂರು ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಬಡಕಬೈಲ್,ವಲಯ ಕಾಂಗ್ರೆಸ್ ಅಧ್ಯಕ್ಷರಾದ ಯೂಸುಫ್ ಕರಂದಡಿ ,ಶರೀಫ್ ಹಾಲಾಡಿ,ಸಜೀಪ ಮುನ್ನೂರು ಯುವಕ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ಲ,ಅದ್ಭುಲ್ ರಂಝನ್ ಮೊದಲಾದವರು ಉಪಸ್ಥಿತರಿದ್ದರು.

