ಬಂಟ್ವಾಳ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಜರಾಜೇಶ್ವರಿ ನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಜೊತೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಯವರು ವಿವಿಧ ಕಡೆ ಪ್ರಚಾರ ಕೈಗೊಂಡರು.



ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ. ರಾಜಕುಮಾರ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ನ ಮಾಜಿ ಅದ್ಯಕ್ಷ ಹೇಮನಾಥ ಶೆಟ್ಟಿ ಕಾವು ಉಪಸ್ಥಿತರಿದ್ದರು.












