Thursday, June 26, 2025

ಭಾರಿ ಮಳೆ: ನಾಳೆ (ಆ.7) ಶಾಲಾ ಕಾಲೇಜುಗಳಿಗೆ ರಜೆ

ಬಂಟ್ವಾಳ: ಬಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿ ಪೂರ್ವ ತರಗತಿವರೆಗೆ) (ಆ.7)ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರಿಕೆ ವಹಿಸಬೇಕು, ಮೀನುಗಾರರು ಕಡ್ಡಾಯವಾಗಿ ಮೀನುಗಾರಿಕೆಗೆ ತೆರಳುವಂತಿಲ್ಲ, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು, ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು. ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...