Tuesday, January 27, 2026

ಅಗಸ್ಟ್ (9) ಶುಕ್ರವಾರ ಶಾಲಾ ಕಾಲೇಜು ಗಳಿಗೆ ರಜೆ

ಬಂಟ್ವಾಳ: ಕರಾವಳಿ ಯಾದ್ಯಂತ ನಿಲ್ಲದ ವರುಣನ ಆರ್ಭಟ, ದ.ಕ.ಜಿಲ್ಲೆಯ ಶಾಲಾ ಕಾಲೇಜು ಗಳಿಗೆ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಶುಕ್ರವಾರ (9 ) ನಾಳೆಯೂ ರಜೆ ಘೋಷಣೆ ಮಾಡಿದ್ದಾರೆ.

More from the blog

ಕೊಡಾಜೆ : ತರ್ಬಿಯತುಲ್ ಇಸ್ಲಾಂ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಬಂಟ್ವಾಳ : ಕೊಡಾಜೆ ಬದ್ರಿಯಾ ಜುಮಾ ಮಸೀದಿ ಇದರ ಅಧೀನದ ತರ್ಬಿಯತುಲ್ ಇಸ್ಲಾಂ ಮದ್ರಸದ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಧ್ವಜಾರೋಹಣ ನೆರವೇರಿಸಿದರು. ಮಸೀದಿ ಕಾರ್ಯದರ್ಶಿ ಎಸ್.ಎಂ.ರಫೀಕ್...

ಕಟೀಲು 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.27ರ ಸೇವೆಯಾಟಗಳ ವಿವರ : ಆಡಳಿತ ಮಂಡಳಿ, ಶ್ರೀ ಮಹಾಗಣಪತಿ ದೇವಸ್ಥಾನ,...

ತುಂಬೆಯಲ್ಲಿ ಪ್ರಸಕ್ತ ವರ್ಷ ನಿವೃತ್ತರಾಗುವವರಿಗೆ ಅಭಿನಂದನಾ ಸಮಾರಂಭ 

ಬಂಟ್ವಾಳ : ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದವರನ್ನು ಗೌರವಿಸಬೇಕಾದ್ದು ಅಗತ್ಯ. ಅವರ ಅರ್ಪಣಾ ಮನೋಭಾವ, ಶಿಸ್ತುಬದ್ಧ ಸೇವೆ, ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಏಳಿಗೆಗಾಗಿ ವಹಿಸಿದ ಪಾತ್ರ ಮತ್ತು ಕೊಡುಗೆಗಳನ್ನು ಸದಾ ಸ್ಮರಿಸಬೇಕು. ಈ ನಿಟ್ಟಿನಲ್ಲಿ...

Bantwal : ಕೃಷಿ ಭೂಮಿ, ಕೊರಗ ಸಮುದಾಯ ಭವನಕ್ಕೆ ಭೂಮಿ ಮಂಜೂರಾತಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಬಂಟ್ವಾಳ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ, ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ, ಹಾಗೂ ಕೊರಗ ಸಮುದಾಯ ಭವನ ನಿರ್ಮಾಣಕ್ಕೆ...