Friday, July 11, 2025

ನೇತ್ರಾವತಿ ವೀರರಿಗೆ ಲೈಫ್ ಜಾಕೆಟ್ ನೀಡಿದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಯಲ್ಲಿ ಬಿದ್ದು ಪ್ರಾಣಾಪಾಯದಲ್ಲಿರುವವರನ್ನು ರಕ್ಷಿಸುತ್ತಿರುವ ಪಾಣೆಮಂಗಳೂರು ಪರಿಸರದ ನುರಿತ ಈಜುಗಾರರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಲೈಫ್ ಜಾಕೆಟ್ ನ್ನು ಒದಗಿಸಿದರು.

ತಾ.ಪಂ.ಸದಸ್ಯೆ ಗಾಯತ್ರಿ ರವೀಂದ್ರ, ಮಾಣಿ ಗ್ರಾ.ಪಂ.ಸದಸ್ಯ ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಪ್ರಕಾಶ್ ಕಾರಂತ, ಉಮೇಶ್, ಅಲ್ಬರ್ಟ್, ಉಮೇಶ್ ನೆಲ್ಲಿಗುಡ್ಡೆ, ಮಾಧವ ಕರ್ಬೆಟ್ಟು, ಅಧಿಕಾರಿಗಳಾದ ಜಗದೀಶ್, ಮಹೇಶ್ ಮೊದಲಾದವರು ಉಪಸ್ಥಿತರಿದ್ದರು.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...