Thursday, June 26, 2025

ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆ

ಮಂಗಳೂರು: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ನ.01ರ ಸೋಮವಾರ ಮಂಗಳೂರು ನಗರದ ನೆಹರೂ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್,  ಮೇಯರ್ ಪ್ರೇಮಾನಂದ ಶೆಟ್ಟಿ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ,  ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ಅಧಿಕಾರಿಗಳು ಹಾಗೂ ಕನ್ನಡ ಅಭಿಮಾನಿಗಳು ಉಪಸ್ಥಿತರಿದ್ದರು.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...