Sunday, June 29, 2025

ಅಕ್ಕರಂಗಡಿ: ಪಿಎಫ್‌ಐ ವತಿಯಿಂದ ರಂಝಾನ್ ಕಿಟ್ ವಿತರಣೆ

ಬಂಟ್ವಾಳ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ರಮಝಾನ್ ಕಿಟ್ ವಿತರಣಾ ಕಾರ್ಯಕ್ರಮ ಅಕ್ಕರಂಗಡಿ ತಾಲೂಕು ಕಚೇರಿಯಲ್ಲಿ ಗುರುವಾರ ಜರಗಿತು.
ಕಾರ್ಯಕ್ರಮದಲ್ಲಿ 1,28,300 ರೂ. ವೆಚ್ಚದಲ್ಲಿ 64 ಕಿಟ್‌ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಪಿಎಫ್‌ಐ ತಾಲೂಕು ಸಮಿತಿ ಅಧ್ಯಕ್ಷ ಇಜಾಝ್ ಅಹ್ಮದ್, ತಾಲೂಕು ಪ್ರಧಾನ ಕಾರ್ಯದರ್ಶಿ ಸಲೀಮ್ ಪರಂಗಿಫೇಟೆ, ಸಮಿತಿ ಸದಸ್ಯರಾದ ಇಸ್ಮಾಯಿಲ್ ಬಂಟ್ವಾಳ, ಶಬೀರ್ ರಹಿಮಾನ್ ಹಾಜರಿದ್ದರು.

More from the blog

ಮಕ್ಕಳಲ್ಲಿ ಹೃದಯಾಘಾತಕ್ಕೆ ಮೊಬೈಲ್‌ ಬಳಕೆ ಕಾರಣ – ಆಘಾತಕಾರಿ ವರದಿ ಬೆಳಕಿಗೆ..

ಇತ್ತೀಚೆಗೆ ವಯಸ್ಕರು ಮಾತ್ರವಲ್ಲದೆ ಯುವ ಜನತೆ, ಮಕ್ಕಳಲ್ಲಿ ಕೂಡಾ ಹೃದಯಾಘಾತ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದೆ. ಸಣ್ಣ ವಯಸ್ಸಿನಲ್ಲಿಯೇ ಆನೇಕರು ಹೃದಯಾಘಾತದಿಂದ ಇಹಲೋಕ ತ್ಯಜಿಸುತ್ತಿದ್ದಾರೆ. ಅದರಲ್ಲೂ ಮಕ್ಕಳಲ್ಲಿ ಹೃದಯಾಘಾತ ಹೆಚ್ಚಳ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಇದೀಗ...

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...