Tuesday, January 27, 2026

ಅಗತ್ಯ ಸೇವೆಗಳು ಲಭ್ಯ ಜನತೆ ಆತಂಕಪಡಬಾರದು, ಮುನ್ನೆಚ್ಚರಿಕೆ ವಹಿಸಿ: ತಹಶೀಲ್ದಾರ್ ರಶ್ಮಿ ಎಸ್. ಆರ್.

ಬಂಟ್ವಾಳ : ದೇಶಾದ್ಯಂತ ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದು, ಸಾರ್ವಜನಿಕರ ಹಿತರಕ್ಷಣೆಯ ದೃಷ್ಟಿಯಿಂದ ಎಂದಿನಂತೆ ಸೇವೆ ಲಭ್ಯವಿದೆ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಜಿನಸಿ, ತರಕಾರಿ, ಹಾಲು ಅಗತ್ಯ ವಸ್ತುಗಳು ಬೆಳಗ್ಗೆ 6 ರಿಂದ ಮಧ್ಯಾಹ್ನ 12 ತೆರೆದಿರುತ್ತದೆ.

ಮೆಡಿಕಲ್, ಪೆಟ್ರೋಲ್ ಬಂಕ್ ಸಹಜವಾಗಿ ಸೇವೆಗೆ ಲಭ್ಯ ಇರುತ್ತದೆ. ಸಾರ್ವಜನಿಕರು ಅಗತ್ಯ ವಸ್ತುಗಳ ಖರೀದಿಗೆ ಬರುವಾಗ ಕರೋನ ಸೋಂಕು ಹರಡದಂತೆ ಜನರು ತಮ್ಮ ಮಧ್ಯೆ ಪರಸ್ಪರ ಅಂತರ ಕಾಯ್ದುಕೊಳ್ಳಬೇಕು. ಸುರಕ್ಷಾ ಮತ್ತು ಮುನ್ನಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು.
ಸಾರ್ವಜನಿಕ ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕರಿಸುವಂತೆ ವಿನಂತಿಸಲಾಗಿದೆ.

More from the blog

ಕೊಡಾಜೆ : ತರ್ಬಿಯತುಲ್ ಇಸ್ಲಾಂ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಬಂಟ್ವಾಳ : ಕೊಡಾಜೆ ಬದ್ರಿಯಾ ಜುಮಾ ಮಸೀದಿ ಇದರ ಅಧೀನದ ತರ್ಬಿಯತುಲ್ ಇಸ್ಲಾಂ ಮದ್ರಸದ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಧ್ವಜಾರೋಹಣ ನೆರವೇರಿಸಿದರು. ಮಸೀದಿ ಕಾರ್ಯದರ್ಶಿ ಎಸ್.ಎಂ.ರಫೀಕ್...

ಕಟೀಲು 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.27ರ ಸೇವೆಯಾಟಗಳ ವಿವರ : ಆಡಳಿತ ಮಂಡಳಿ, ಶ್ರೀ ಮಹಾಗಣಪತಿ ದೇವಸ್ಥಾನ,...

ತುಂಬೆಯಲ್ಲಿ ಪ್ರಸಕ್ತ ವರ್ಷ ನಿವೃತ್ತರಾಗುವವರಿಗೆ ಅಭಿನಂದನಾ ಸಮಾರಂಭ 

ಬಂಟ್ವಾಳ : ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದವರನ್ನು ಗೌರವಿಸಬೇಕಾದ್ದು ಅಗತ್ಯ. ಅವರ ಅರ್ಪಣಾ ಮನೋಭಾವ, ಶಿಸ್ತುಬದ್ಧ ಸೇವೆ, ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಏಳಿಗೆಗಾಗಿ ವಹಿಸಿದ ಪಾತ್ರ ಮತ್ತು ಕೊಡುಗೆಗಳನ್ನು ಸದಾ ಸ್ಮರಿಸಬೇಕು. ಈ ನಿಟ್ಟಿನಲ್ಲಿ...

Bantwal : ಕೃಷಿ ಭೂಮಿ, ಕೊರಗ ಸಮುದಾಯ ಭವನಕ್ಕೆ ಭೂಮಿ ಮಂಜೂರಾತಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಬಂಟ್ವಾಳ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ, ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ, ಹಾಗೂ ಕೊರಗ ಸಮುದಾಯ ಭವನ ನಿರ್ಮಾಣಕ್ಕೆ...