Tuesday, July 15, 2025

ಮಾರ್ನಬೈಲು ರಸ್ತೆ ಉದ್ಫಾಟನೆ

ಬಂಟ್ವಾಳ: ಬಂಟ್ವಾಳ ಶಾಸಕರ ನಿಧಿಯಿಂದ ರೂ.10ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸಜಿಪಮುನ್ನೂರು ಗ್ರಾಮದ ಮಾರ್ನಬೈಲು ಭಂಡಾರ ಮನೆಯ ರಸ್ತೆಯ ಉದ್ಫಾಟನೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ನೆರೆವೇರಿಸಿದರು. ಈ ಸಂಧರ್ಭದಲ್ಲಿ ಕ್ಷೇತ್ರ ಉಪಾಧ್ಯಕ್ಷರಾದ ಶ್ರೀಕಾಂತ್ ಶೆಟ್ಟಿ, ಸಜಿಪಮುನ್ನೂರು ಗ್ರಾಮ ಸಮಿತಿ ಅಧ್ಯಕ್ಷ ದಯಾನಂದ ಬಿ.ಎಂ, ಸಜಿಪಮೂಡ ಗ್ರಾಮ ಸಮಿತಿ ಅಧ್ಯಕ್ಷ ಸುರೇಶ್ ಪೂಜಾರಿ, ಉದ್ಯಮಿ ರತ್ನಾಕರ್, ಇಂಜಿನಿಯರ್ ಕುಶ ಕುಮಾರ್, ಗ್ರಾಮ ಪಂಚಾಯತ್ ಸದಸ್ಯರಾದ ಸುಮತಿ ಎಸ್, ಇದಿನಬ್ಬ ನಂದಾವರ, ಗಿರಿಜಾ, ಪ್ರಮೀಳಾ ಗಣೇಶ್, ವನಜಾಕ್ಷಿ, ನರೇಂದ್ರ ಆಳ್ವ, ಪದ್ಮನಾಭ, ಪ್ರಮೀಳಾ ಗಟ್ಟಿ, ನವೀನ್ ಅಂಚನ್, ಪ್ರವೀಣ್ ಗಟ್ಟಿ, ಸಂದೀಪ್ ಕುಮಾರ್, ಸುಬ್ರಯ್ಯ ಕಾರಂತ್, ತನಿಯಪ್ಪ ಮಡಿವಾಳ, ರೂಪೇಶ್ ಆಚಾರ್ಯ, ಯಶವಂತ ನಾಯ್ಕ ನಗ್ರಿ], ಭಂಡಾರ ಮನೆಯ ಚಂದ್ರಶೇಖರ್ ಗಟ್ಟಿ ಉಪಸ್ಥಿತರಿದ್ದರು.

More from the blog

ಗೋಳ್ತಮಜಲು : ಜೆಮ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಅಬ್ದುಲ್ ಹಮೀದ್ ಅವಿರೋಧ ಆಯ್ಕೆ..

ಬಂಟ್ವಾಳ : ಗೋಳ್ತಮಜಲು ಜೆಮ್ ಆಂಗ್ಲ ಮಾಧ್ಯಮ ಶಾಲೆಯ 2025-26 ರ ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್ ಗೋಳ್ತಮಜಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಫಾತಿಮಾ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಾ ಮ್ಯಾನೇಜಿಂಗ್...

ನೇರಳಕಟ್ಟೆ : ಸರಕಾರಿ ಶಾಲಾ ನೂತನ ತರಗತಿ ಕೊಠಡಿಗಳ ಹಸ್ತಾಂತರ ಹಾಗೂ ಉದ್ಘಾಟನೆ..

ಬಂಟ್ವಾಳ : ನೇರಳಕಟ್ಟೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಎಂ.ಆರ್.ಪಿ.ಎಲ್ ಸಂಸ್ಥೆಯ ಸಿ.ಎಸ್.ಆರ್. ಅನುದಾನ ಹಾಗೂ ಎನ್.ಎಮ್.ಪಿ.ಎ. ಸಂಸ್ಥೆಯ ಸಿ.ಎಸ್.ಆರ್. ನಿಧಿಯಿಂದ ನಿರ್ಮಾಣವಾದ ನೂತನ ತರಗತಿ ಕೊಠಡಿಗಳ ಹಸ್ತಾಂತರ ಹಾಗೂ ಉದ್ಘಾಟನಾ...

ಬಿ. ಸಿ. ರೋಡ್ ನಲ್ಲಿ ತೆಂಗು ಬೆಳೆ ಮಾಹಿತಿ ಸಂವಾದ

ಬಂಟ್ವಾಳ: ತೆಂಗು ಬೆಳೆಯ ಸೂಕ್ಷ್ಮತೆಯನ್ನು ತಿಳಿದುಕೊಳ್ಳಿ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ತೆಂಗು ಬೆಳೆಗಾರ ಕೊಂಡಾಣ ಚಂದ್ರಶೇಖರ ಗಟ್ಟಿ ಹೇಳಿದರು. ಅವರು ಜು. 15ರಂದು ಬಿ ಸಿ ರೋಡ್ ರಂಗೋಲಿ ಸಭಾಂಗಣದಲ್ಲಿ ತೋಟಗಾರಿಕೆ ಇಲಾಖೆ...

ಅರಣ್ಯ ಗಸ್ತುಪಾಲಕ ಜಿತೇಶ್.ಪಿ.ಗೆ ಮುಖ್ಯಮಂತ್ರಿ ಪದಕ

ಮಂಗಳೂರು:  ಅರಣ್ಯ ಇಲಾಖೆಯ ಬಂಟ್ವಾಳ ವಲಯದ ಗಸ್ತುಪಾಲಕ ಜಿತೇಶ್.ಪಿ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ. ಇವರು ಸುಮಾರು 20 ವರ್ಷಗಳಿಂದ ಪಂಜ, ಮಂಗಳೂರು, ಬಂಟ್ವಾಳ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಬಂಟ್ವಾಳ...