Tuesday, February 11, 2025

ರತ್ನಗಿರಿಯಲ್ಲಿ ಧಾರ್ಮಿಕ ವಿಧಿ-ವಿಧಾನಗಳು

ಉಜಿರೆ: ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕದ ಪೂರ್ವಭಾವಿಯಾಗಿ ಮಂಗಳವಾರ ರತ್ನಗಿರಿಯಲ್ಲಿ 216 ಕಲಶಗಳಿಂದ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ ನಡೆಯಿತು. ಯಜ್ಞ ಶಾಲೆಯಲ್ಲಿ ಯಾಗಮಂಡಲಾರಾಧನೆ, ಧ್ವಜ ಪೂಜೆ, ಶ್ರೀಬಲಿ ವಿಧಾನ ನಡೆಯಿತು.

More from the blog

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...