Thursday, February 5, 2026

ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಧ್ಯಕ್ಷರಾಗಿ ಸದಾನಂದ ಗೌಡ ಆಯ್ಕೆ

ಬಂಟ್ವಾಳ:  ಬಂಟ್ವಾಳ ತಾ. ರಾಯಿ ಗ್ರಾಮದ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ನೂತನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಸದಾನಂದ ಗೌಡ ಮತ್ತಾವು ಅವರು  ಆಯ್ಕೆಯಾಗಿದ್ದಾರೆ.
ಸದಾನಂದ ಗೌಡ ಅವರು ರಾಯಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಯಾಗಿದ್ದು, ವಿವಿಧ ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ರಾಯಿ ಶ್ರೀ ಮಹಾಲಿಂಗೇಶ್ವರ ಭಜನ ಮಂಡಳಿ, ರಾಯಿ ಶ್ರೀ ಮಹಾಲಿಂಗೇಶ್ವರ ಬಾಲ ಯಕ್ಷಗಾನ  ಮಂಡಳಿ ಸಂಚಾಲಕರಾಗಿದ್ದಾರೆ.
ರಾಮಚಂದ್ರ ಭಟ್ (ಅರ್ಚಕರು),ಮೋನಪ್ಪ ನಾಯ್ಕ, ಇಂದಿರಾ ಎಂ.ಬಂಗೇರ, ಹೇಮಾ ಎಚ್. ರಾವ್, ರಾಘವ ಅಮೀನ್, ಬಿ.ವಿಶ್ವನಾಥ, ಪರಮೇಶ್ವರ ಪೂಜಾರಿ, ದಿನೇಶ್ ಭಟ್  ಅವರು ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

More from the blog

ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಗೆ ಹನೀಫ್ ಬಗ್ಗುಮೂಲೆ ಹಾಗೂ ಸಿದ್ದೀಕ್ ಸೂರ್ಯ ನೇಮಕ

ಬಂಟ್ವಾಳ : ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಯ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಅಳಕೆಮಜಲು ಸಮೀಪದ ಬಗ್ಗುಮೂಲೆ ನಿವಾಸಿ ಹನೀಫ್ ಬಗ್ಗುಮೂಲೆ ಹಾಗೂ ರಾಜ್ಯ ಉಪಾಧ್ಯಕ್ಷರಾಗಿ ಯುವ ಸಂಘಟಕ, ಯುವ ಉದ್ಯಮಿ,...

ಪಾಕಿಸ್ತಾನಕ್ಕೆ ಹೋಲಿಸಿದಾಗ ಸಿಟ್ಟುಗೊಳ್ಳುವ ನೀವು, ನಮ್ಮ ಸೈನಿಕರ ಮೇಲೆ ಪಾಕ್ ಪ್ರೇರಿತ ಉಗ್ರರಿಂದ ದಾಳಿಯಾದಾಗ ಖಂಡಿಸುವುದಿಲ್ಲ ಏಕೆ?

ಬೆಂಗಳೂರು: "ಶಾಸಕ ಸಿ.ಟಿ. ರವಿ ಅವರು ಕಾಂಗ್ರೆಸ್ ಸದಸ್ಯರ ಹೇಳಿಕೆಯನ್ನು ಪಾಕಿಸ್ತಾನಕ್ಕೆ ಹೋಲಿಸಿದಾಗ ನಿಮಗೆ ತೀವ್ರ ಕೋಪ ಬರುತ್ತದೆ. ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರ ಎಂಬ ಅರಿವು ನಿಮಗಿದ್ದರೆ, ಪುಲ್ವಾಮಾ ಮತ್ತು ಪಹಲ್ಗಾಮ್‌ಗಳಲ್ಲಿ...

ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೊಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ ಇಲ್ಲ – ಸಿಪಿಐಎಂ

ಬೆಳ್ತಂಗಡಿ : ತಾಲೂಕಲ್ಲಿ ಅತ್ಯಾಚಾರ, ಕೊಲೆ, ಅಪಹರಣ, ದರೋಡೆ ಏನೇ ಆದರೂ ಪತ್ತೆಯಾಗದ ಪ್ರಕರಣಗಳಾಗುತ್ತಿರುವುದು ಸರಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ ಮತ್ತು ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೋಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ...

ಕುದ್ರೆಬೆಟ್ಟು : ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ – ನಾಲ್ವರಿಗೆ ಗಾಯ

ಬಂಟ್ವಾಳ: ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಮೇಲತ್ಸುವೆಯ ಕೊನೆಯ ಭಾಗದಲ್ಲಿ ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ರಿಕ್ಷಾದಲ್ಲಿ ಪ್ರಯಾಣಿಕರಾಗಿದ್ದ ಅಳಕೆಮಜಿಲು ನಿವಾಸಿ ಅವ್ವಮ್ಮ ಹಾಗೂ ಸುಹೈಲ್ ರಿಕ್ಷಾ...