ಬಂಟ್ವಾಳ: ಬಿ.ಮೂಡ ಗ್ರಾಮದ ಗೂಡಿನಬಳಿಯಲ್ಲಿ ಇತ್ತೀಚೆಗೆ ವಶಪಡಿಸಲಾದ 55.30 ಕ್ವಿಂಟಾಲ್ ಅಕ್ಕಿಯ ಬಹಿರಂಗ ಹರಾಜು ಜೂ.11 ರಂದು ಬಿ.ಸಿ.ರೋಡಿನ ಕೆಎಸ್ ಆರ್ ಟಿಸಿ ಡಿಪೋ ಬಳಿರುವ ಪಡಿತರ ಸಗಟು ಕೇಂದ್ರದಲ್ಲಿ ನಡೆಯಲಿದೆ ಎಂದು ಬಂಟ್ವಾಳ ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ.
ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...
ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...
ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...
ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು.
ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...