Thursday, July 3, 2025

ಶಂಭೂರು ವ್ಯಾಯಾಮ ಶಾಲೆ ಅಂಗನವಾಡಿಗೆ ರೋಟರಿ ಕೊಡುಗೆ. 

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ಶಂಭೂರು ವ್ಯಾಯಾಮ ಶಾಲೆ ಅಂಗನವಾಡಿಗೆ ವಾಟರ್ ಪ್ಯೂರಿಫಯರ್ ಹಸ್ತಾಂತರ ಮಾಡಲಾಯಿತು.
 ರೋಟರಿ ಜಿಲ್ಲೆ 3181ಇದರ ಅಸಿಸ್ಟೆಂಟ್ ಗವರ್ನರ್ ಪ್ರಕಾಶ್ ಕಾರಂತ್ ಅಂಗನವಾಡಿ  ಕಾರ್ಯಕರ್ತೆ ಶ್ರೀಮತಿ ಗುಲಾಬಿ ಮತ್ತು ಜಯಲಕ್ಷ್ಮಿ ಯವರಿಗೆ ಹಸ್ತಾಂತರ ಮಾಡಿದರು.
ಸಮಾರಂಭದಲ್ಲಿ ರೋಟರಿ ವಲಯ ಕಾರ್ಯದರ್ಶಿ ನಾರಾಯಣ ಹೆಗ್ಡೆ, ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷರಾದ ಉಮೇಶ್ ನಿರ್ಮಲ್, ಪದಾಧಿಕಾರಿಗಳಾದ ಆಶಾಮಣಿ ರೈ, ಮಹಮ್ಮದ್ ಮುನೀರ್, ರಾಜ್ ಕುಮಾರ್, ಮಹಿಳಾ ಮಂಡಳಿ ಸದಸ್ಯರಾದ ಶ್ರೀಮತಿ ಯಶೋಧಾ ಬಿ ಕೆ ,ಮಾಲಿನಿ ಉಪಸ್ತಿತರಿದ್ದರು.

More from the blog

ಅಕ್ರಮ ಗಣಿಗಾರಿಕೆ: ಲಾರಿಗಳನ್ನು ತಡೆದ ಗ್ರಾಮಸ್ಥರು..

ಬಂಟ್ವಾಳ: ಪಲ್ಲಮಜಲು ಕೋರೆಯಿಂದ ಲಾರಿಗಳು ಜಲ್ಲಿಕಲ್ಲು ಲೋಡ್ ಮಾಡಿಕೊಂಡು ಹೋಗುತ್ತಿದ್ದ ವೇಳೆ ಸಾರ್ವಜನಿಕರಿಂದ ಲಾರಿಗಳನ್ನು ತಡೆದು ಪ್ರತಿಭಟಿಸಿದ ಘಟನೆ ಇಂದು ನಡೆದಿದೆ. ಪಲ್ಲಮಜಲು ಗಣಿಗಾರಿಕೆಯಿಂದ ಸ್ಥಳೀಯ ಮನೆಗಳಿಗೆ ಹಾನಿಯಾಗಿದೆ ಎಂದು ಗ್ರಾಮಸ್ಥರು ಗಣಿಇಲಾಖೆ ಹಾಗೂ...

Bantwal : ನೇತ್ರಾವತಿ ‌ನದಿಯಲ್ಲಿ ಅಪರಿಚಿತ ಗಂಡಸಿನ‌ ಮೃತದೇಹ ಪತ್ತೆ : ಗುರುತು ಪತ್ತೆಗೆ ಮನವಿ..

ಬಂಟ್ವಾಳ: ಇಲ್ಲಿನ‌ ನೇತ್ರಾವತಿ ‌ನದಿಯಲ್ಲಿ ಜುಲೈ 2 ರಂದು ಅಪರಿಚಿತ ಗಂಡಸಿನ‌ ಶವ ಪತ್ತೆಯಾಗಿದೆ ಎಂದು ಬಂಟ್ವಾಳ ನಗರ ಠಾಣಾ ಪೋಲೀಸರು ಪ್ರಕರಟನೆಯಲ್ಲಿ ತಿಳಿಸಿದ್ದಾರೆ. ಸುಮಾರು 45 ರಿಂದ 50 ವರ್ಷ ವಯಸ್ಸಿನವರಾಗಿದ್ದು,ಇವರ ಗುರುತು...

Mangalore : ಹಬ್ಬಗಳ ಋತು ಆರಂಭ – ಆಚರಣೆಗೆ ಷರತ್ತು ವಿಧಿಸಿದ ಪೊಲೀಸ್ ಇಲಾಖೆ..

ಮಂಗಳೂರು : ಕೆಲವೇ ದಿನಗಳಲ್ಲಿ ಹಬ್ಬಗಳ ಋತು ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಹಲವು ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳು ನಡೆಯಲಿದೆ. ಅವುಗಳಲ್ಲಿ ಮುಹರ್ರಂ, ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ,...

ಶ್ರೀ. ಕ್ಷೇ. ಧ. ಗ್ರಾ. ಯೋಜನೆಯ ಕ್ರಿಟಿಕಲ್ ಫಂಡ್ ಸಹಾಯಧನ ವಿತರಣೆ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸುಧೆಕಾರು ಲೀಲಾ ಕೃಷ್ಣಪ್ಪ ಇವರ ಮಗನಾಧ ಹರೀಶ್ ಇವರು ಅನಾರೋಗ್ಯದಿಂದ ಬಳಲುತ್ತಿದ್ದು. ಇವರ ಚಿಕಿತ್ಸೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕ್ರಿಟಿಕಲ್ ಫಂಡ್...