Tuesday, February 11, 2025

ಚೆನ್ನೈತ್ತೋಡಿ: ಸದಸ್ಯತಾ ಅಭಿಯಾನ

ಬಂಟ್ವಾಳ: ಚೆನ್ನೈತ್ತೋಡಿಯಲ್ಲಿ ಸದಸ್ಯತಾ ಅಭಿಯಾನ ಕಾಪು ಜಯರಾಮ ಶೆಟ್ಟಿ ಗಿಡ ನೆಡುವ ಮೂಲಕ ನಡೆಸಲಾಯಿತು.
ರಾಜ್ಯ ವಕ್ತಾರೆ ಸುಲೋಚನ ಭಟ್, ಮ೦ಡಲ ಉಪಾಧ್ಯಕ್ಷ ವಿಜಯ ರೈ, ಪ್ರಮುಖರಾದ ಚ೦ದ್ರ ಶೇಖರ ಶೆಟ್ಟಿ, ಯಶೋಧರ ಶೆಟ್ಟಿ, ಜಗದೀಶ ಶೆಟ್ಟಿ, ಶಿವರಾಮ, ದಿನೇಶ ಶೆಟ್ಟಿ, ಲೋಕನಾಥ ಮಡಿವಾಳ ಉಪಸ್ಥಿತರಿದ್ದರು.

More from the blog

ಇದು ಸರಕಾರಿ ಜಾಗವೋ,ತಾ.ಪಂ.ನ ಜಾಗನಾ? ಇದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...

ಸಿಲಿಂಡರ್ ಸ್ಫೋಟ : ಓರ್ವನಿಗೆ ಗಾಯ

ಬಂಟ್ವಾಳ: ಸಜೀಪ ಮೂಡ ಗ್ರಾಮದ ಸುಭಾಷ್ ನಗರದಲ್ಲಿ ಮನೆಯೊಂದರ ಅಡುಗೆ ಅನಿಲದ ಸಿಲಿಂಡರ್ ನಲ್ಲಿ ಸೋರಿಕೆಯುಂಟಾಗಿ ಬೆಂಕಿ ಕಾಣಿಸಿಕೊಂಡು, ಮನೆಯ ಸೊತ್ತುಗಳು ಸುಟ್ಟು ಭಸ್ಮವಾಗಿ, ಓರ್ವ ಗಾಯಗೊಂಡ ಘಟನೆ ನಡೆದಿದೆ. ಸುಭಾಷ್ ನಗರ ನಿವಾಸಿ...

ಬ್ಲಡ್ ಕ್ಯಾನ್ಸರ್ ಗೆ ಪೋಲಿಸ್ ಸಿಬ್ಬಂದಿ ಬಲಿ

ಬಂಟ್ವಾಳ: ಅಸೌಖ್ಯದಿಂದ ಬಳಲುತ್ತಿದ್ದ ಯುವ ಪೋಲೀಸ್ ಸಿಬ್ಬಂದಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ. ಮೂಲತಃ ದಾವಣಗೆರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿದ್ದ ಅಭಿಷೇಕ್ ( 26) ಮೃತಪಟ್ಟ ಪೋಲೀಸ್ ಸಿಬ್ಬಂದಿಯಾಗಿದ್ದಾನೆ. ಅವಿವಾಹಿತನಾಗಿದ್ದ ಅಭಿಷೇಕ್...