Wednesday, February 12, 2025

ಚೆನ್ನೈತ್ತೋಡಿಯಲ್ಲಿ ಸದಸ್ಯತಾ ಅಭಿಯಾನ

ಬಂಟ್ವಾಳ:  ಚೆನ್ನೈತ್ತೋಡಿಯಲ್ಲಿ ಸದಸ್ಯತಾ ಅಭಿಯಾನ ಕಾಪು ಜಯರಾಮ ಶೆಟ್ಟಿ ಗಿಡ ನೆಡುವ ಮೂಲಕ ನಡೆಸಲಾಯಿತು. ರಾಜ್ಯ ವಕ್ತಾರೆ ಸುಲೋಚನ ಭಟ್, ಮ೦ಡಲ ಉಪಾಧ್ಯಕ್ಷ ವಿಜಯ ರೈ, ಪ್ರಮುಖರಾದ ಚ೦ದ್ರ ಶೇಖರ ಶೆಟ್ಟಿ, ಯಶೋಧರ ಶೆಟ್ಟಿ, ಜಗದೀಶ ಶೆಟ್ಟಿ, ಶಿವರಾಮ, ದಿನೇಶ ಶೆಟ್ಟಿ, ಲೋಕನಾಥ ಮಡಿವಾಳ ಉಪಸ್ಥಿತರಿದ್ದರು.

ಬಂಟ್ವಾಳ:  ಅಮ್ಮುಂಜೆ ಗ್ರಾಮ ಸಮಿತಿವತಿಯಿಂದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಲಾಯಿತು..ಈ ಸಂದರ್ಭದಲ್ಲಿ ಸದಸ್ಯತ್ವ ಅಭಿಯಾನದ ಸಂಚಾಲಕರಾದ ದೇವಪ್ಪ ಪೂಜಾರಿ, ಅಮ್ಮುಂಜೆ ಗ್ರಾಮದ ಪ್ರಭಾರಿ ಯಾದ ರೋನಲ್ಡ್ ,ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾದ ವಾಮನ ಆಚಾರ್ಯ ,ಪ್ರಮುಖ ರಾದ ಸುರೇಶ್ ಸಾಲ್ಯಾನ್ ಬೆಂಜನಪದವ ,ಶೀನ ಬೆಳ್ಚಡ ,ಆದಂ ಕಲಾಯಿ, ರವೀಂದ್ರ ಸುವರ್ಣ ಅಮ್ಮುಂಜೆ, ಕಾರ್ತಿಕ್ ಬಲ್ಲಾಳ್ ಅಮುಂಜೆ ,ನಿಶಾಂತ್ ಶಾಲಾ ಬಳಿ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಬಂಟ್ವಾಳ: ತೆಂಕಬೆಳ್ಳೂರು ಬೂತ್ ಸಮಿತಿ ೪೮ ವತಿಯಿಂದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಲಾಯಿತು.ಈ ಸಂದರ್ಭ ಗ್ರಾಮ ಪಂಚಾಯತ್ ಸದಸ್ಯರಾದ ರೂಪ,ಪ್ರಮುಖರಾದ ಉಸ್ಮಾನ್,ಲೋಕನಾಥ್ ಕಮ್ಮಜೆ ,ಹರೀಶ್ ಆಚಾರ್ಯ ,ತಿರುಲೇಶ್, ಪ್ರಕಶ್ ಬೆಳ್ಳೂರು,ತಿಮಪ್ಪ ತೆಂಕಬೆಳ್ಳೂರು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...