ಬಂಟ್ವಾಳ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಬಂಟ್ವಾಳ ಪ್ರಖಂಡ ಭಾರತ – ಚೀನಾ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ದೀಪ ಬೆಳಗಿಸುವ ಮೂಲಕ ಶ್ರದ್ದಾಂಜಲಿ ಸಲ್ಲಿಸಿದರು. ಚೀನಾ ಧ್ವಜಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.