Friday, January 30, 2026

ಶಂಭೂರು ಶಾಲೆ ಅಂಗನವಾಡಿಗೆ ರೋಟರಿ ನೆರವು

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ಶಂಭೂರು ಶಾಲೆ ಅಂಗನವಾಡಿಗೆ ವಾಟರ್ ಪ್ಯೂರಿಫಯರ್ ಹಸ್ತಾಂತರ ಮಾಡಲಾಯಿತು.
    ರೋಟರಿ ಜಿಲ್ಲೆ 3181ರ ಅಸಿಸ್ಟೆಂಟ್ ಗವರ್ನರ್ ಪ್ರಕಾಶ್ ಕಾರಂತ್ ಅಂಗನವಾಡಿ ಕಾರ್ಯಕರ್ತೆ  ಪ್ರೇಮರಿಗೆ ಹಸ್ತಾಂತರ ಮಾಡಿದರು. ಸಮಾರಂಭದಲ್ಲಿ ರೋಟರಿ ವಲಯ ಕಾರ್ಯದರ್ಶಿ ನಾರಾಯಣ ಹೆಗ್ಡೆ, ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಅಧ್ಯಕ್ಷರಾದ ಉಮೇಶ್ ನಿರ್ಮಲ್, ಪದಾಧಿಕಾರಿಗಳಾದ ಆಶಾಮಣಿ ರೈ, ಮಹಮ್ಮದ್ ಮುನೀರ್, ರಾಜ್ ಕುಮಾರ್, ಶಂಭೂರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಲೀಲಾ,ಬಾಲ ವಿಕಾಸ ಸಮಿತಿ ಸದಸ್ಯರಾದ ಚಂಚಲಾಕ್ಷಿ, ಜಯಂತಿ, ಮಕ್ಕಳ ಪೋಷಕ ರಾದ ಆಶಾ,ಲಕ್ಷ್ಮಿ ಉಪಸ್ತಿತರಿದ್ದರು.

More from the blog

ಜ.31ರಂದು ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ: ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮವು ಜ.31ರಂದು ಪ್ರಾಂತೀಯ ಅಧ್ಯಕ್ಷ ಉದ್ಯಮಿ ಬಾಲಕೃಷ್ಣ ಶೆಟ್ಟಿ ಪಿ. ಇವರ ಅಧ್ಯಕ್ಷತೆಯಲ್ಲಿ ಜ.31ರಂದು ಬಜಾರ್ ಆಡಿಟೋರಿಯಂ ಕಂದೂರು ಸಜಿಪಮೂಡದಲ್ಲಿ ನಡೆಯಲಿದೆ ಎಂದು ಸಮ್ಮೇಳನ...

ಕಟೀಲು 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.30ರ ಸೇವೆಯಾಟಗಳ ವಿವರ : ವಾಸು ಶೆಟ್ಟಿ, 'ಶ್ರೀದೇವಿ ಕೃಪಾ, 7ನೇ...

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ

ಬಂಟ್ವಾಳ : ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಫೆ.5 ಗುರುವಾರ ರಾತ್ರಿ ಭಂಡಾರಯೇರಿ, ಮರುದಿನ ಫೆ.6 ಶುಕ್ರವಾರ ಬೆಳಿಗ್ಗೆ ಗಂಟೆ 10ರಿಂದ ಜರುಗಲಿದೆ. ಆ ಪ್ರಯುಕ್ತ ಗೊನೆಮುಹೂರ್ತವು ಗ್ರಾಮದ...

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...