Friday, July 4, 2025

ಕುದ್ರೆಬೆಟ್ಟು ಶಾಲಾ ಅಭಿವೃದ್ಧಿ ಶ್ರಮಿಸಿದ ನಿಕಟಪೂರ್ವ ಅಧ್ಯಕ್ಷ ರಮೇಶ್ ಕುದ್ರೆಬೆಟ್ಟು ರವರಿಗೆ ಸನ್ಮಾನ

ಕಲ್ಲಡ್ಕ: ಕುದ್ರೆಬೆಟ್ಟು ಕಲ್ಲಡ್ಕ ಸರಕಾರಿ ಪ್ರಾಥಮಿಕ ಶಾಲಾ ಅಭಿವೃದ್ಧಿ ಶ್ರಮಿಸಿದ ನಿಕಟಪೂರ್ವ ಅಧ್ಯಕ್ಷರಾದ ರಮೇಶ್ ಕುದ್ರೆಬೆಟ್ಟು ಇವರನ್ನು ನೂತನ ಶಾಲಾಭಿವೃದ್ಧಿ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿ ಸಂಘ ವತಿಯಿಂದ ಶಾಲಾ ಕಾರ್ಯಕ್ರಮದಲ್ಲಿ ವಿಟ್ಲ ಕ್ಷೇತ್ರದ ಮಾಜಿ ಶಾಸಕ  ರುಕ್ಮಯ ಪೂಜಾರಿ ಎಳ್ತಿಮಾರು ರವರು  ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ವಿಠಲ್ ಬಿ. ಆರ್ ,ಗ್ರಾಮ ಪಂಚಾಯತ್ ಸದಸ್ಯರಾದ ಲತೀಶ್ ಕುರ್ಮನ್,  ರಂಜಿನಿ, ಶೋಭಾ ,ಇಂಡಿಯನ್ ಗ್ಯಾಸ್ ಮಾಲಕರು ಜಗನ್ನಾಥ ಚೌಟ ಮಾಣಿ, ದಾಸ್ ಪೆಟ್ರೋಲ್ ಮಾಲಕರಾದ ಸುಭಾಷ್ ರೈ ,ಮಾಜಿ ಪಂಚಾಯತ್ ಅಧ್ಯಕ್ಷರಾದ ಸುಂದರ ಸಾಲಿಯಾನ್, ಆಶಾ ಕಾರ್ಯಕರ್ತೆ ಸುಜಾತ ಎಂ , ಬಾಲವಿಕಾಸ ಸಮಿತಿ ಅಧ್ಯಕ್ಷರಾದ  ಶಿಲ್ಪ ,ಅಂಗನವಾಡಿ ಶಿಕ್ಷಕಿ  ಸುರೇಖಾ , ಛಾಯಾಚಿತ್ರಗ್ರಾಹಕರ ದ ಚಿನ್ನ ಮೈರ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶಿವರಾಜ್ ಕುಮಾರ್ , ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ  ಶ್ಯಾಮಲಾ ನೆಲ್ಲಿ,  ಶಾಲಾ ಮುಖ್ಯ ಶಿಕ್ಷಕಿ ಚೇತನ ಪಿ. ವಿ ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರುಗಳು ಶಾಲಾ ಮಕ್ಕಳು ಹಾಗೂ ಪೋಷಕರು ಉಪಸ್ಥಿತರಿದ್ದರು

More from the blog

School holiday:ಬಂಟ್ವಾಳ ತಾಲೂಕಿನ ಶಾಲಾ,ಕಾಲೇಜುಗಳಿಗೆ ರಜೆ

ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ 04.07.2025 ರಂದು ರಜೆ ಘೋಷಿಸಲಾಗಿದೆ...

ಬೆಂಜನಪದವು ಶಾಲೆ : ಉಚಿತ ಯಕ್ಷಗಾನ ನಾಟ್ಯ ತರಗತಿ ಶುಭಾರಂಭ..

ಬಂಟ್ವಾಳ: ಬೆಂಜನಪದವು ಸರಕಾರಿ ಪದವಿಪೂರ್ವ ಕಾಲೇಜು ಬೆಂಜನಪದವು ಪ್ರೌಢಶಾಲಾ ವಿಭಾಗದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಉಚಿತ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ ಗೊಂಡಿತು. ಫೌಂಡೇಶನ್ ನ ಸಂಚಾಲಕರಾದ ಶ್ರೀ ವಾಸುದೇವ ಐತಾಳ್ ದೀಪ...

ಜು.12ರಂದು ಬಂಟ್ವಾಳ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್..

ಬಂಟ್ವಾಳ : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜು.12ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ಇವರ...

ಅಕ್ರಮ ಗಣಿಗಾರಿಕೆ: ಲಾರಿಗಳನ್ನು ತಡೆದ ಗ್ರಾಮಸ್ಥರು..

ಬಂಟ್ವಾಳ: ಪಲ್ಲಮಜಲು ಕೋರೆಯಿಂದ ಲಾರಿಗಳು ಜಲ್ಲಿಕಲ್ಲು ಲೋಡ್ ಮಾಡಿಕೊಂಡು ಹೋಗುತ್ತಿದ್ದ ವೇಳೆ ಸಾರ್ವಜನಿಕರಿಂದ ಲಾರಿಗಳನ್ನು ತಡೆದು ಪ್ರತಿಭಟಿಸಿದ ಘಟನೆ ಇಂದು ನಡೆದಿದೆ. ಪಲ್ಲಮಜಲು ಗಣಿಗಾರಿಕೆಯಿಂದ ಸ್ಥಳೀಯ ಮನೆಗಳಿಗೆ ಹಾನಿಯಾಗಿದೆ ಎಂದು ಗ್ರಾಮಸ್ಥರು ಗಣಿಇಲಾಖೆ ಹಾಗೂ...