Friday, June 27, 2025

ರೋಟರಿ ಡಿಸ್ಟ್ರಿಕ್ಟ್ ಜಿಲ್ಲಾಮಟ್ಟದ ಕಲ್ಚರಲ್ ಪ್ರೋಗ್ರಾಮ್ ನ ಡ್ಯಾನ್ಸ್ ವಿಭಾಗದಲ್ಲಿ ಅದ್ವಿತೀಯ ಪ್ರದರ್ಶನ: ಮಾಸ್ಟರ್ ಅನ್ಶ್ ಕರ್ಕೇರಾರಿಗೆ ಸನ್ಮಾನ

ರೋಟರಿ ಡಿಸ್ಟ್ರಿಕ್ಟ್ ಜಿಲ್ಲಾಮಟ್ಟದ ಕಲ್ಚರಲ್ ಪ್ರೋಗ್ರಾಮ್ ನಲ್ಲಿ ಡ್ಯಾನ್ಸ್ ವಿಭಾಗದಲ್ಲಿ ಅದ್ವಿತೀಯ ಪ್ರದರ್ಶನ ನೀಡಿ ಪ್ರಥಮ ಬಹುಮಾನ ಪಡೆದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿ ರೋಟರಿ ಕ್ಲಬ್ ಬಿಸಿಲು ಸಿಟಿ ಇದರ ಹಿರಿಮೆಯನ್ನು ಎತ್ತಿ ಹಿಡಿದ ಮಾಸ್ಟರ್ ಅನ್ಶ್ ಕರ್ಕೇರಾ ಇವರನ್ನು ಎಲ್ಲ ಝೋನ್ ಗಳ ಪರವಾಗಿ ಅಸಿಸ್ಟೆಂಟ್ ಗವರ್ನರ್ ಮೇಜರ್ ಡೋನರ್ ಸುರೇಂದ್ರ ಕಿಣಿ ಇವರು ಗೌರವಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಬಿಸಿ ರೋಡ್ ಸಿಟಿ ಇದರ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಹಾಜರಿದ್ದರು.

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...