Monday, June 30, 2025

ಸೆ.20ರಂದು ಬಿ.ಸಿ.ರೋಡಿನಲ್ಲಿ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನ ಹೊಸ ಎಟಿಎಂ ಉದ್ಘಾಟನೆ

ಬಂಟ್ವಾಳ, ಸೆ.16: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಇದರ ಬಿ.ಸಿ.ರೋಡ್ ಶಾಖೆಯ ನೆಲ ಅಂತಸ್ತಿನಲ್ಲಿ ಹೊಸ ಎಟಿಎಂನ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 20ರಂದು ಪೂರ್ವಾಹ್ನ 10:30ಕ್ಕೆ ನಡೆಯಲಿದೆ.

ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘದ ಅಧ್ಯಕ್ಷ ರವೀಂದ್ರ ಕಂಬಳಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

More from the blog

Strike : ಜು. 9ರ ಕಾರ್ಮಿಕರ ಅಖಿಲ ಭಾರತ ಮುಷ್ಕರ ಯಶಸ್ವಿಗೊಳಿಸಲು ಕಾಮ್ರೇಡ್ ಪಿ.ಪಿ ಅಪ್ಪಣ್ಣ ಕರೆ

ಬಂಟ್ವಾಳ : ಜುಲೈ 9 ರಂದು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದು ಈ...

ನಿರ್ಧಿಷ್ಟ ಗುರಿಯೊಂದಿಗೆ ಯುವವಾಹಿನಿಯ ಸಂಘಟಿತ ಪಯಣ : ಭುವನೇಶ್ ಪಚ್ಚಿನಡ್ಕ..

ಬಂಟ್ವಾಳ : ನಿರ್ದಿಷ್ಟ ಗುರಿಯೊಂದಿಗೆ ಸಾಧನಾ ಪಥದಲ್ಲಿ ಯುವವಾಹಿನಿ ಸಂಘಟಿತವಾಗಿ ಪಯಣಿಸುತ್ತಿದೆ ಎಂದು ಯುವವಾಹಿನಿ ಬಂಟ್ವಾಳ ಘಟಕದ ರಜತವರ್ಷದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ತಿಳಿಸಿದರು. ಅವರು ರವಿವಾರ ಬಿ ಸಿ ರೋಡ್ ಯುವವಾಹಿನಿ ಭವನದಲ್ಲಿ...

ಮಕ್ಕಳಲ್ಲಿ ಹೃದಯಾಘಾತಕ್ಕೆ ಮೊಬೈಲ್‌ ಬಳಕೆ ಕಾರಣ – ಆಘಾತಕಾರಿ ವರದಿ ಬೆಳಕಿಗೆ..

ಇತ್ತೀಚೆಗೆ ವಯಸ್ಕರು ಮಾತ್ರವಲ್ಲದೆ ಯುವ ಜನತೆ, ಮಕ್ಕಳಲ್ಲಿ ಕೂಡಾ ಹೃದಯಾಘಾತ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದೆ. ಸಣ್ಣ ವಯಸ್ಸಿನಲ್ಲಿಯೇ ಆನೇಕರು ಹೃದಯಾಘಾತದಿಂದ ಇಹಲೋಕ ತ್ಯಜಿಸುತ್ತಿದ್ದಾರೆ. ಅದರಲ್ಲೂ ಮಕ್ಕಳಲ್ಲಿ ಹೃದಯಾಘಾತ ಹೆಚ್ಚಳ ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಇದೀಗ...

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...