Monday, February 2, 2026

ಸೇವಾ ಭಾರತಿ ಸಂಘಟನೆಯ ಕಾರ್ಯಕರ್ತರಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಣೆ

ಬಂಟ್ವಾಳ: ಮೋದಿ ಸರಕಾರದ ಸಂಭ್ರಮ ಪ್ರಯುಕ್ತ ಬಿ.ಜೆ.ಪಿ.ಬಂಟ್ವಾಳ ಮಂಡಲ  ಅಸಂಘಟಿತ ಕಾರ್ಮಿಕರ ಪ್ರಕೋಷ್ಟದ ವತಿಯಿಂದ ಸೇವಾಹಿ ಸಂಘಟನೆಯ ಪ್ರಯುಕ್ತ ಬಂಟ್ವಾಳ ಸೇವಾ ಭಾರತಿ ಸಂಘಟನೆಯ ಕಾರ್ಯಕರ್ತರಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಕೋಷ್ಠದ ಸಂಚಾಲಕರಾದ ಜಯಂತ ಸಾಲ್ಯಾನ್, ಸಹ ಸಂಚಾಲಕರಾದ ಹರೀಶ್ ಆಚಾರ್ಯ, ಬಂಟ್ವಾಳ ಮಂಡಲದ ಪ್ರಕೋಷ್ಠದ ಸಂಚಾಲಕರಾದ ಜಯಪ್ರಕಾಶ್ ಸಜೀಪ, ಸಹ ಸಂಚಾಲಕರಾದ ಮಹೇಶ್ ಶೆಟ್ಟಿ ಜುಮಾದಿಗುಡ್ಡೆ, ಎಸ್ಸಿ ಮೋರ್ಚಾದ ಅಧ್ಯಕ್ಷರಾದ ಕೇಶವ ದೈಪಲ, ಪ್ರಣಾಮ್ ಅಜ್ಜಿಬೆಟ್ಟು ಹಾಗೂ ಪಕ್ಷದ ಪ್ರಮುಖರು ಹಾಜರಿದ್ದರು .

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...