Thursday, June 26, 2025

ಪಂಚಕಲ್ಯಾಣ ಮಹೋತ್ಸವ ಸಂಭ್ರಮದಲ್ಲಿ ಶಿಶಿಲ ಬಸದಿ

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಶಿಶಿಲದಲ್ಲಿರುವ ಪ್ರಾಚೀನ ಬಸದಿಯನ್ನು ಧರ್ಮಸ್ಥಳದ ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ ನೇತೃತ್ವದಲ್ಲಿ ಊರಿನ ಶ್ರಾವಕರ ಸಕ್ರಿಯ ಸಹಕಾರದೊಂದಿಗೆ 28 ಲಕ್ಷರೂ.ವೆಚ್ಚದಲ್ಲಿ ಜೀರ್ಣೋದ್ಧಾರಗೊಳಿಸಿದ್ದು ಮಾರ್ಚ್ 8 ರಿಂದ 12ರ ವರೆಗೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಪಂಚಕಲ್ಯಾಣ ಮಹೋತ್ಸವ ನಡೆಯಲಿದೆ.
ಬಸದಿಗೆ ಹೋಗುವ ಮಾರ್ಗ: ಧರ್ಮಸ್ಥಳದಿಂದ ಕಾಯರ್ತಡ್ಕ ಶಿಬರಾಜೆ ಮೂಲಕ ಬಸದಿಗೆ ಹೋಗಬಹುದು ಅಥವಾ ಧರ್ಮಸ್ಥಳದಿಂದ ಅರಸಿನಮಕ್ಕಿ ಮೂಲಕವೂ ಹೋಗಬಹುದು. (ದೂರ: 30 ಕೀ.ಮೀ)
ಉಪಿನಂಗಡಿಯಿಂದ ಪೆರಿಯಶಾಂತಿ, ಕೊಕ್ಕಡ ಅರಸಿನಮಕ್ಕಿ ಮೂಲಕ ಬಸದಿಗೆ ಹೋಗಬಹುದು.

More from the blog

ಸತತ 3ನೇ ಬಾರಿಗೆ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಕೀರ್ತಿ ಆಯ್ಕೆ..

ವಿಟ್ಲ : ವಿಟ್ಲ ಪಡೂರು ಗ್ರಾಮದ ಕುಕ್ಕಿಲ ಮನೆ ಶ್ರೀಮತಿ ವನಿತಾ ಲಕ್ಷ್ಮಣ ಗೌಡ ದಂಪತಿಯ ಪುತ್ರಿ ಕೀರ್ತಿ ಇವರು ಸತತ 3ನೇ ಬಾರಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಮಾದರಿ ಹಿರಿಯ ಪ್ರಾಥಮಿಕ...

Crop Insurance : ಅಡಿಕೆ, ಕರಿಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಪ್ರಿಮಿಯಂ ಪ್ರಾರಂಭ..

ಬಂಟ್ವಾಳ : ಕರಾವಳಿಯ ದಕ್ಸಿಣ ಕನ್ನಡ ಮತ್ತು ಉಡುಪಿ ಜೆಲ್ಲೆಯಲ್ಲಿ ತೋಟಾಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಜಾರಿಗೊಳಿಸಿದ...

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ರಾಜೀನಾಮೆಗೆ ಪ್ರಭಾಕರ ಪ್ರಭು ಆಗ್ರಹ..

ಬಂಟ್ವಾಳ : ರಾಜ್ಯದ ವಸತಿ ಇಲಾಖೆಯ ಅಧಿನದಲ್ಲಿರುವ ರಾಜೀವ ಗಾಂಧಿ ವಸತಿ ನಿಗಮದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಗಳ ಬಗ್ಗೆ ಆಡಳಿತ ಪಕ್ಷದ ಕಾಂಗ್ರೆಸ್ ಶಾಸಕರಾದ ಬಿ. ಆರ್. ಪಾಟೀಲ್ ಯವರು ವಸತಿ ಸಚಿವರಾದ ಜಮೀರ್...

Railway – ರೈಲು ಪ್ರಯಾಣಿಕರಿಗೆ ದರ ಏರಿಕೆ ಬಿಸಿ.. ಜುಲೈ 1ರಿಂದ ಟಿಕೆಟ್ ದರ ಹೆಚ್ಚಳ!

ಭಾರತೀಯ ರೈಲ್ವೆ ಪ್ರಯಾಣ ದರವನ್ನು ಹೆಚ್ಚಿಸಲು ಸಿದ್ಧವಾಗಿದ್ದು, ಜುಲೈ 1 ರಿಂದ ಜಾರಿಗೆ ಬರಲಿದೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ನಾನ್-AC ಮೇಲ್/ಎಕ್ಸ್‌ಪ್ರೆಸ್ ರೈಲುಗಳ ದರವು ಪ್ರತಿ ಕಿಲೋಮೀಟರ್‌ಗೆ 1 ಪೈಸೆ ಹೆಚ್ಚಾಗಲಿದೆ. AC...