Thursday, June 26, 2025

ಶಿವರಾತ್ರಿ: ಧರ್ಮಸ್ಥಳದಲ್ಲಿ ಕಲಾ ವೈಭವ

ಉಜಿರೆ: ಧರ್ಮಸ್ಥಳದಲ್ಲಿ ಸೋಮವಾರ ರಾತ್ರಿ ಶಿವರಾತಿ ಸಂದರ್ಭದಲ್ಲಿ ನಾಡಿನೆಲ್ಲೆಡೆಯಿಂದ ಬಂದ 139ತಂಡಗಳ 1,031 ಕಲಾವಿದರು ಕಲಾ ಸೇವೆ ಮಾಡಿದರು.
ವಾಲಗದವರು (52), ಬ್ಯಾಂಡ್ ಸೆಟ್ (272), ಶಂಖ (47) ಡೊಳ್ಳು ಕುಣಿತ (215) ಕರಡಿ ಮೇಳ (156) ವೀರಗಾಸೆ (286) ಕಲಾವಿದರು ಇಡಿ ರಾತ್ರಿ ಕಲಾ ಸೇವೆ ಮಾಡಿ ಧನ್ಯತೆಯನ್ನು ಹೊಂದಿದರು.

ಶಿವರಾತ್ರಿ: ಧರ್ಮಸ್ಥಳದಲ್ಲಿ ರಥೋತ್ಸವ 

ಶಿವರಾತ್ರಿ ಸಂದರ್ಭ ಧರ್ಮಸ್ಥಳದಲ್ಲಿ ಮಂಗಳವಾರ ಬೆಳಗ್ಗಿನ ಜಾವ ಶ್ರೀ ಮಂಜುನಾಥ ಸ್ವಾಮಿ ರಥೋತ್ಸವ ನಡೆಯಿತು.
ನಾಡಿನೆಲ್ಲೆಡೆಯಿಂದ ಬಂದ ಭಕ್ತಾದಿಗಳು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.

More from the blog

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...