Friday, June 27, 2025

ಬಂಟ್ವಾಳ : ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

ಬಂಟ್ವಾಳ: ಪ್ಯಾನ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ  ನಡೆದಿದೆ.

ಅರಳ ನಿವಾಸಿ ಭವಾನಿ ಶಂಕರ ಯಾನೆ ರಾಜೇಶ್ ಮೃತಪಟ್ಟ ವ್ಯಕ್ತಿ.

ರಾಜೇಶ್  ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ತಂಗಿ ಮನೆಯಲ್ಲಿ ಪ್ಯಾನ್ ರಿಪೇರಿ ಕಾರ್ಯದಲ್ಲಿ ತೊಡಗಿದ್ದರು. ವೇಳೆ ಕರೆಂಟ್ ಶಾಕ್ ಹೊಡೆದು ಬಿದ್ದಿದ್ದರು ಎನ್ನಲಾಗಿದೆ.  ಈತನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನೆಯ ಸಂಬಂಧ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...