Friday, January 30, 2026

ರೋಟರಿ ಟೌನ್ ವತಿಯಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

ಬಂಟ್ವಾಳ: ಪುಲ್ವಾಮದಲ್ಲಿ ಉಗ್ರಗಾಮಿಗಳಿಂದ ಸಾವನ್ನಪ್ಪಿದ ಯೋಧರಿಗೆ ಶ್ರದ್ಧಾಂಜಲಿ ಸಭೆ  ಬಿ ಸಿ ರೋಡಿನ  ರೋಟರಿ ಸಭಾಂಗಣದಲ್ಲಿ ನಡೆಯಿತು.
ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷರಾದ ಉಮೇಶ್ ನಿರ್ಮಲ್  ಸಭೆಯಲ್ಲಿ ಯೋಧರಿಗೆ ನುಡಿ ನಮನ ಸಲ್ಲಿಸಿದರು. ಪಲ್ಲವಿ ಕಾರಂತ್ ಪ್ರಾರ್ಥನೆಯೊಂದಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು .ಕಾರ್ಯದರ್ಶಿ ಜಯರಾಜ್ ಬಂಗಾರ ಧನ್ಯವಾದ ಸಲ್ಲಿಸಿದರು.

More from the blog

9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿಗೆ ಪ್ರಭಾಕರ ಪ್ರಭು ಮನವಿ 

ಬಂಟ್ವಾಳ : ನೆನೆಗುದಿಗೆ ಬಿದ್ದಿರುವ 9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿ ಮಾಡಲು ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್...

ವಿಟ್ಲ ಜಾತ್ರೆ ಅಂಗಡಿ ಏಲಂನಲ್ಲಿ ಭಾರೀ ಅವ್ಯವಹಾರದ ದೂರು..

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆಯ ಅಂಗಡಿ ಏಲಂನ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಕುತ್ಯಾಡಿ ನಿವಾಸಿ ಲಕ್ಷ್ಮೀಶ ಕೆ. ಎಂಬವರು ಪಟ್ಟಣ ಪಂಚಾಯಿತಿಗೆ ದೂರು ನೀಡಿದ್ದಾರೆ. ಜಾತ್ರೆಗೆ ಸಂತೆ...

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...