Wednesday, January 28, 2026

ಸಿದ್ದಕಟ್ಟೆ ಸ.ಪ್ರ.ಕಾಲೇಜಿನ ಗ್ರಂಥಪಾಲಕರಿಗೆ ಡಾಕ್ಟರೇಟ್ ಪದವಿ

ಬಂಟ್ವಾಳ: ಸಿದ್ದಕಟ್ಟೆ  ಸರಕಾರಿ ಪ್ರಥಮ ದರ್ಜೆ ಕಾಲೇಜಿನ  ಗ್ರಂಥಪಾಲಕರಾಗಿ   ಸೇವೆ ಸಲ್ಲಿಸುತ್ತಿರುವ   ಶ್ರೀನಿವಾಸ ಅವರಿಗೆ ತಮಿಳುನಾಡಿನ  ತಿರುಚಿನಾಪಲ್ಲಿ ಭಾರತೀದಾಸನ್ ವಿಶ್ವವಿದ್ಯಾಲಯವು ಇವರು ಮಂಡಿಸಿದ ‘ಮ್ಯಾಪಿಂಗ್ ಅಫ್ ರೀಸೆರ್ಚ್ ಪ್ರೊಡ್ಯೂಕ್ಟಿವಿಟಿ ಇನ್ ಗ್ರೀನ್ ಏಕನೊಮಿಕ್ಸ್: ಎ ಬಿಬಿಲಿಯೊಮೆಟ್ರಿಕ್ ಸ್ಟಡಿ’ ಪ್ರಬಂದಕ್ಕೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಸೈಂಟ್ ಜೋಸೆಫ್  ಕಾಲೇಜಿನ ಗ್ರಂಥಪಾಲಕ ಎಮ್.ದೊರೈರಾಜನ್ ಮಾರ್ಗದರ್ಶನ ನೀಡಿದ್ದರು.
ಇವರು ಮೂಲತಃ ಚಿಕ್ಕಬಳ್ಲಾಪುರ ಜಿಲ್ಲೆಯ   ಶಿಡ್ಲಘಟ್ಟ ತಾಲೂಕು ನಾಗಮಂಗಲ ಗ್ರಾಮದವರಾಗಿರುವ ಇವರು   2005 ರಿಂದ 2010  ವರೆಗೆ ಚಿಕ್ಕಬಳ್ಳಾಪುರ ಪದವಿ ಪೂರ್ವ ಕಾಲೆಜು ನಲ್ಲಿ ಗ್ರಂಥಪಾಲಕರಾಗಿದ್ದು,  ಪ್ರಸ್ತುತ 2010 ರಿಂದ ಸಿದ್ದಕಟ್ಟೆ ಕಾಲೆಜು ನಲ್ಲಿ ಗ್ರಂಥಪಾಲಕರಾಗಿ ಸೇವೆ ಸಲ್ಲಿಸುತ್ತೀದ್ದಾರೆ.
ಪಿ.ಎಚ್.ಡಿ.ಪದವಿ ಪಡೆದ ಇವರನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ; ಸತ್ಯನಾರಾಯಣ ಭಟ್ , ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು,ಕಾಲೇಜು ಅಬಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಸಂದೇಶ ಶೆಟ್ಟಿ ಸಹಿತ ಕಾಲೇಜು  ಪ್ರಾದ್ಯಾಪಕರು,ಭೋದಕೇತರ ಸಿಬ್ಬಂದಿಗಳು,ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

More from the blog

ವಿಟ್ಲ ಪಡ್ನೂರು : ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ವಿಟ್ಲ: ವಿಟ್ಲ ಪಡ್ನೂರು ವಲಯ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಮತ್ತು ಮೂಲ ಸ್ವರೂಪವನ್ನು ಬದಲಾಯಿಸಿದ ಕೇಂದ್ರ ಸರಕಾರದ ಧೋರಣೆಯ ವಿರುದ್ಧ ವಿಟ್ಲ ಪಡ್ನೂರು ಗ್ರಾಮ...

ಪುತ್ತೂರು : ಅಕ್ರಮ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ – ನಾಲ್ವರ ಬಂಧನ

ಪುತ್ತೂರು : ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿ ದ್ದಾರೆ ಮೊಹಮ್ಮದ್ ಹರ್ಷದ್...

ಕೊರಗ ಸಮುದಾಯದ ಆಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ತಹಶೀಲ್ದಾರ್ ಭೇಟಿ, ಪ್ರತಿಭಟನೆ ಹಿಂಪಡೆದ ಹೋರಾಟಗಾರರು

ಬಂಟ್ವಾಳ: ಬಂಟ್ವಾಳ ಆಡಳಿತ ಸೌಧದ ಕಚೇರಿ ಮುಂಭಾಗದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ, ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ,...

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...