Thursday, June 26, 2025

ಸೌತ್ ಕೆನರಾ ಫೋಟೋಗ್ರಾಫರ್ಸ್ಅಸೋಸಿಯೇಷನ್ ದ.ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ ಹಿರಿಯ ಶಿಕ್ಷಕ ಪರಮೇಶ್ವರ್ ನಾಯ್ಕ್ ಉಜಿರೆ ವತಿಯಿಂದ ಸನ್ಮಾನ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ಅ ಸೋಸಿಯೇಷನ್ ದ.ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಹಿರಿಯ ಶಿಕ್ಷಕ ಪರಮೇಶ್ವರ್ ನಾಯ್ಕ್ ಉಜಿರೆ ಇವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವಲಯದ ಅಧ್ಯಕ್ಷ ಸುರೇಶ್ ಬಿ ಕೌಡಂಗೆ, ಗೌರವಾಧ್ಯಕ್ಷ ಎನ್ ಎ ಗೋಪಾಲ್ ಅಳದಂಗಡಿ, ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ, ಪ್ರಧಾನ ಕಾರ್ಯದರ್ಶಿ ಗಂಗಾಧರ ಉಜಿರೆ, ಕೋಶಾಧಿಕಾರಿ ಪ್ರಭಾಕರ ಧರ್ಮಸ್ಥಳ, ಉಪಾಧ್ಯಕ್ಷ ಗಣೇಶ್ ವೇಣೂರು, ವಲಯದ ನೂತನ ಅಧ್ಯಕ್ಷ ಅಶೋಕ್ ಆಚಾರ್ಯ ನಾವೂರ, ಕಾರ್ಯಧರ್ಶಿ ಹರ್ಷ ಬಳ್ಳಮಂಜ, ಕೋಶಾಧಿಕಾರಿ ಹರೀಶ್ ಕೊಳ್ತಿಗೆ, ಉಪಾಧ್ಯಕ್ಷ ಪ್ರವೀಣ್ ಕೆದ್ದು, ಮಾಜಿ ಅಧ್ಯಕ್ಷ ಉಮೇಶ್ ಟಿ ಬಿ ಕ್ರಾಸ್ ಉಜಿರೆ, ಕೆ ವಸಂತ್ ಶರ್ಮ ಉಜಿರೆ, ನಂದ ಕುಮಾರ್ ಉಜಿರೆ, ಸದಸ್ಯರಾದ ಹರೀಶ್ ಉಜಿರೆ, ಗೋಪಾಲ್ ಟಿ ಬಿ ಕ್ರಾಸ್ ಉಜಿರೆ, ಚಂದ್ರಹಾಸ್ ಚಾರ್ಮಾಡಿ, ಪುರುಷೋತ್ತಮ ಗೇರುಕಟ್ಟೆ, ರಾಮಕೃಷ್ಣ ರೈ ಉಜಿರೆ, ನಾರಾಯಣ ಉಜಿರೆ, ಚಂದ್ರಶೇಖರ್ ಸೊಮಂದಡ್ಕ, ಶಿವಪ್ಪ ನಾಯ್ಕ್ ಉಜಿರೆ, ಮಾಧ್ಯಮ ಪ್ರತಿನಿಧಿ ಮನು ಮದ್ದಡ್ಕ, ಹಾಗೂ ಸನ್ಮಾನಿತರ ಪತ್ನಿ ಮಕ್ಕಳು ಕುಟುಂಬಸ್ತರು ಉಪಸ್ಥಿತರಿದ್ದರು. ಕೆ ವಸಂತ್ ಶರ್ಮ ಸ್ವಾಗತಿಸಿ ನಂದ ಕುಮಾರ್ ಪ್ರಾಸ್ತಾವಿಕ ಮಾತಿನೊಂದಿಗೆ ಪರಿಚಯಿಸಿ ಸದಸ್ಯ ಚಂದ್ರಹಾಸ್ ಚಾರ್ಮಾಡಿ ಸನ್ಮಾನ ಪತ್ರ ಓದಿದರು.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...