Sunday, January 25, 2026

ಶ್ರಮದಾನ

ವಿಟ್ಲ: ಪುನರ್ ನಿರ್ಮಾಣಗೊಳ್ಳುತ್ತಿರುವ ವಿಟ್ಲ ಶ್ರೀ ಪಾರ್ಥಂಪಾಡಿ(ಜಠಾಧಾರಿ) ದೈವಸ್ಥಾನದ ಕೆರೆ ಮತ್ತು ದೈವಸ್ಥಾನದ ಸುತ್ತುಮುತ್ತ ಕಾಶಿಮಠ ಶ್ರೀಕಾಶಿ ಯುವಕ ಮಂಡಲ ಕಾರ್ತಿಕ್ ಫ್ರೆಂಡ್ಸ್ ಚಂದಳಿಕೆ, ಶ್ರೀಶಕ್ತಿ ಕೇಂದ್ರ ಪುಚ್ಚೆಗುತ್ತು, ಭ್ರಾಮರಿ ಜನಸೇವಾ ಚಾರಿಟೇಬಲ್ ಟ್ರಸ್ಟ್ ಕನ್ಯಾನ ಮತ್ತು ಶಿವಾಜಿ ಮಿತ್ರ ಮಂಡಳಿ ಶಿವಾಜಿನಗರ ಇದರ ಸದಸ್ಯರಿಂದ ಶ್ರಮದಾನ ನಡೆಯಿತು.

More from the blog

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ – ಕೆ.ಪಿ.ಎಸ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ ದಕ್ಷಿಣ ಕನ್ನಡ...

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ..

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಶತರುದ್ರಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ತಂತ್ರಿಗಳಾದ ದಿನೇಶ್‌ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶತರುದ್ರಾಭಿಷೇಕ, ನವಕ ಕಲಶಾಭಿಷೇಕ, ವೀರಾಂಜನೇಯ...