Wednesday, February 12, 2025

ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠ: ಎಸ್.ಎಸ್.ಎಲ್.ಸಿ. ಆಂಗ್ಲ ಮತ್ತು ಕನ್ನಡ ಮಾಧ್ಯಮ 100% ಫಲಿತಾಂಶ

ಒಡಿಯೂರು: ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಒಡಿಯೂರು ಶ್ರೀ ಗುರುದೇವ ಕನ್ನಡ ಮಾಧ್ಯಮ ಪ್ರೌಢಶಾಲೆ 100% ಫಲಿತಾಂಶ ದಾಖಲಿಸಿದ್ದು, ಅಕ್ಷತ್ ಶೆಟ್ಟಿ ಕೆ. – 556 ಅಂಕ ಹಾಗೂ ಅಶ್ವತ್ ಶೆಟ್ಟಿ ಕೆ. – 549 ಅಂಕ ಪಡೆದಿದ್ದಾರೆ. (18 ಮಕ್ಕಳಲ್ಲಿ ಉನ್ನತ ಶ್ರೇಣಿ – 2, ಪ್ರಥಮ ಶ್ರೇಣಿ 15, ದ್ವಿತೀಯ ಶ್ರೇಣಿ -1)


ಒಡಿಯೂರು ಶ್ರೀ ಗುರುದೇವ ಆಂಗ್ಲ ಮಾಧ್ಯಮ ಪ್ರೌಢಶಾಲೆಯೂ 100% ಫಲಿತಾಂಶ ದಾಖಲಿಸಿದೆ. ಮಹೇಶ್ ಟಿ. ಇವರು 586 ಅಂಕ ಪಡೆದು ಶಾಲೆ ಪ್ರಥಮ ಸ್ಥಾನಿಯಾಗಿದ್ದಾರೆ. (27ಮಕ್ಕಳಲ್ಲಿ ಉನ್ನತ ಶ್ರೇಣಿ -7, ಪ್ರಥಮ ಶ್ರೇಣಿ – 20)
ಶರವಿ ಆರ್. ಶೆಟ್ಟಿ – 574 ಅಂಕ, ಮುಹಮ್ಮದ್ ಆಸಿರ್- 566 ಅಂಕ, ಅವನೀಶ್ ಜಿ. ಶೆಟ್ಟಿ – 542 ಅಂಕ, ಶೈಲೇಶ್ ಶರ್ಮ – 548 ಅಂಕ, ಸಂದೇಶ್ ಶೆಟ್ಟಿ – 550 ಅಂಕ, ಅನನ್ಯ ಬಿ. – 500 ಅಂಕ ಪಡೆದಿರುತ್ತಾರೆ.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...