Sunday, February 1, 2026

ಕರ್ನಾಟಕ ಎಸ್‌ ಎಸ್‌ ಎಲ್‌ ಸಿ ಫಲಿತಾಂಶ ಪ್ರಕಟ: ದ.ಕ.ಗೆ 7ನೇ ಸ್ಥಾನ, ಉಡುಪಿಗೆ 5ನೇ ಸ್ಥಾನ

ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಿದ್ದು, ದ.ಕ. ಜಿಲ್ಲೆ 7ನೇ ಸ್ಥಾನ, ಉಡುಪಿ 5 ಸ್ಥಾನ ಪಡೆದುಕೊಂಡಿದೆ. ಹಾಸನ ಜಿಲ್ಲೆ ಪ್ರಥಮ ಸ್ಥಾನ, ಯಾದಗಿರಿ ಜಿಲ್ಲೆ ಕೊನೆಯ ಪಡೆದುಕೊಂಡಿದೆ.

ಮಾರ್ಚ್​ 21ರಿಂದ ಏಪ್ರಿಲ್​ 4ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆದಿತ್ತು.2,847 ಪರೀಕ್ಷಾ ಕೇಂದ್ರದಲ್ಲಿ ಒಟ್ಟು 8,41,666 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದರು. ಈ ಬಾರಿ ಶೇ. 73.7 ರಷ್ಟು ಫಲಿತಾಂಶ ಬಂದಿದೆ.

ಶೇಕಡವಾರು ಫಲಿತಾಂಶ:

ಹಾಸನ 89.33

ರಾಮನಗರ 88.49

ಬೆಂಗಳೂರು ಗ್ರಾಮಾಂತರ 88.34

ಉತ್ತರ ಕನ್ನಡ 88.12

ಉಡುಪಿ 87.97

ಚಿತ್ರದುರ್ಗ 87.46

ಮಂಗಳೂರು 86.73

ಕೋಲಾರ 86.71

ದಾವಣಗೆರೆ 85.94

ಮಂಡ್ಯ 85.65

ಮಧುಗಿರಿ 84.81

ಶಿರಸಿ 84.67

ಚಿಕ್ಕೋಡಿ 84.09

ಚಿಕ್ಕಮಗಳೂರು 82.76

ಚಾಮರಾಜನಗರ 80.58

ಕೊಪ್ಪಳ 80.45

ಮೈಸೂರು 80.32

ತುಮಕೂರು 79.92

ಹಾವೇರಿ 79.75

ಚಿಕ್ಕಬಳ್ಳಾಪುರ 79.69

ಶಿವಮೊಗ್ಗ 79.13

ಕೊಡಗು 78.81

ಬಳ್ಳಾರಿ 77.98

ಬೆಳಗಾವಿ 77.43

ವಿಜಯಪುರ 77.36

ಬೆಂಗಳೂರು ಉತ್ತರ 76.21

ಬಾಗಲಕೋಟೆ 75.28

ಧಾರವಾಡ 75.05

ಬೀದರ್ 74.96

ಕಲಬುರಗಿ 74.65

ಗದಗ 74.05

ಬೆಂಗಳೂರು ದಕ್ಷಿಣ 68.83

ರಾಯಚೂರು 60.33

ಯಾದಗಿರಿ 53.95

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...