Wednesday, January 28, 2026

ಗಂಜಿಮಠ,ಒಡ್ಡೂರು ಫಾರ್ಮ್ ಹೌಸ್ ಗೆ ಸಚಿವ ಸೋಮಶೇಖರ್ ಭೇಟಿ

ಕೈಕಂಬ: ಒಡ್ಡೂರು ಧರ್ಮಚಾವಡಿಯಲ್ಲಿ ಶ್ರೀ ಕೊಡಮಣಿತ್ತಾಯ ಧರ್ಮ ದೈವ ಪ್ರತಿಷ್ಠೆ, ಚಂಡಿಕಾಯಾಗ ಮತ್ತು ಧರ್ಮನೇಮೋತ್ಸವ ನಡೆಯಲಿರುವ ಒಡ್ಡೂರು ಫಾರ್ಮ್ ಹೌಸ್ ಗೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಫೆ.26 ರಂದು ಬುಧವಾರ ಭೇಟಿ ನೀಡಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಉಷಾ ಆರ್. ನಾಯ್ಕ್ ಸಚಿವರನ್ನು ಶಾಲು ಹೊದಿಸಿ ಸನ್ಮಾನಿಸಿದರು.

ಜಿಲ್ಲಾ ಕೇಂದ್ರ ಸಹಾರಿ ಬ್ಯಾಂಕಿನ ಅಧ್ಯಕ್ಷ ಎಂ.ಯನ್. ರಾಜೇಂದ್ರ ಕುಮಾರ್, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಆಲ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ, ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ, ನಿಕಟ ಪೂರ್ವ ಅಧ್ಯಕ್ಷ ದೇವ್‌ದಾಸ್ ಶೆಟ್ಟಿ, ಮಂಗಳೂರು ಕ್ಷೇತ್ರ ಸಮಿತಿ ಅದ್ಯಕ್ಷ ಚಂದ್ರಹಾಸ ಪಂಡಿತ್ ಹೌಸ್, ಪ್ರಮುಖರಾದ ರವೀಂದ್ರ ಕಂಬಳಿ, ಸಂತೋಷ್ ಕುಮಾರ್ ಬೋಳಿಯಾರ್, ಪ್ರಭಾಕರ್ ಪ್ರಭು, ಸಂದೇಶ್ ಶೆಟ್ಟಿ, ರಂಜಿತ್ ಮೈರ ,ರಮಾನಾಥ ರಾಯಿ, ಗಣೇಶ್ ರೈ ಮಾಣಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಸೀತಾರಾಮ ಪೂಜಾರಿ, ರೋನಾಲ್ಡ್ ಡಿ ಸೋಜ, ಡೋಂಬಯ್ಯ ಅರಳ, ನಂದರಾಮ ರೈ, ಮುರಳಿಧರ್ ಶೆಟ್ಟಿ, ವಿನೋದ್ ಮಾಡ, ಭುವನೇಶ್ ಪಚಿನಡ್ಕ, ಚಂದ್ರಹಾಶ ಶೆಟ್ಟಿ ನಾರಳ ಮೊದಲಾದವರು ಉಪಸ್ಥಿತರಿದ್ದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...