Saturday, June 28, 2025

ಬುದ್ದಿಮಾಂದ್ಯ ಯುವತಿ ಮೇಲೆ ಅತ್ಯಾಚಾರ : ಸಹೋದರ ಅರೆಸ್ಟ್

ಸುಳ್ಯ: ಬುದ್ದಿಮಾಂದ್ಯ ಯುವತಿ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಯುವತಿಯ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ

ಮುಪ್ಪೇರಿಯಾ ಗ್ರಾಮದ ಬುದ್ದಿಮಾಂದ್ಯ ಯುವತಿಯು ಗರ್ಭವತಿಯಾಗಿದ್ದು ವಿಚಾರಣೆ ವೇಳೆ ಸಹೋದರನೇ ಅತ್ಯಾಚಾರವೆಸಗಿದ್ದು ಎಂದು ಬೆಳಕಿಗೆ ಬಂದಿದೆ.

ಯುವತಿಯ ತಾಯಿ ನೀಡಿದ ದೂರಿನಂತೆ ಯುವಕನ್ನು ಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...