Wednesday, February 12, 2025

ಬಸ್‌ – ಬೈಕ್‌ ಅಪಘಾತ ; ಗಂಭೀರ ಗಾಯಗೊಂಡಿದ್ದ ಶಿಕ್ಷಕ ಸಾವು

ಅರಂತೋಡು: ಅರಂಬೂರಿನ ಪಾಲಡ್ಕದಲ್ಲಿ ಶುಕ್ರವಾರ ಸಂಭವಿಸಿದ ಬಸ್‌ – ಬೈಕ್‌ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಕ್ಷಕ ಪದ್ಮನಾಭ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ಶಿಕ್ಷಕ ಪದ್ಮನಾಭ ಅವರು ಚಲಾಯಿಸುತ್ತಿದ್ದ ಬೈಕ್‌ ಪಾಲಡ್ಕದಲ್ಲಿ ಶುಕ್ರವಾರ ಖಾಸಗಿ ಬಸ್‌ಗೆ ಢಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡ ಅವರನ್ನು ಸುಳ್ಯದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ

ಗೂನಡ್ಕ ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿದ್ದ ಅವರು ಮೂಲತಃ ಅರಂತೋಡು ಗ್ರಾಮದ ಕಿರ್ಲಾಯ ಪೂಜಾರಿ ಮನೆಯವರಾಗಿದ್ದಾರೆ.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ಮನೆಗೆ ಬೆಂಕಿ

ಬಡಕಬೈಲ್: ಗೋಣಿ ಚೀಲ ವ್ಯಾಪಾರಿ ಮೋನಾಕ ಎಂಬವರ ಮನೆಗೆ ಆಕಸ್ಮಿಕಾ ಬೆಂಕಿ ಅನಾಹುತ. ಯಾವುದೇ ಸಾವು-ನೋವು ಸಂಭವಿಸಿಲ್ಲ. ತಡರಾತ್ರಿ ಘಟನೆ ಬೆಂಕಿ‌ ನಂದಿಸಲು ಅಗ್ನಿ ಶಾಮಕದಳ ಹರಸಾಹಸ ಶಾರ್ಟ್ ಸರ್ಕ್ಯೂಟ್ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು...